Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 8 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಾರು ಮಾರಿದ ದಳಪತಿ!
ಪ್ರಮುಖಮನರಂಜನೆವೈರಲ್

8 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಾರು ಮಾರಿದ ದಳಪತಿ!

Share
1 Min Read
SHARE

newsics.com
ದಳಪತಿ ವಿಜಯ್ ಅವರ ಬಳಿ ಸಾಕಷ್ಟು ದೊಡ್ಡ ಮಟ್ಟದ ಕಾರ್ ಕಲೆಕ್ಷನ್ ಇದೆ. ಅವರು ಆಗಾಗ ಲಕ್ಷುರಿ ಕಾರ್ನಲ್ಲಿ ಕಾಣಿಸಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ತಮ್ಮ ಲಕ್ಷರಿ ರೋಲ್ಸ್ ರಾಯ್ಸ್ ಘೋಸ್ಟ್ ಕಾರನ್ನು ಮಾರಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ದಳಪತಿ ವಿಜಯ್ ಅವರು ಆಗಾಗ ರೋಲ್ಸ್ ರಾಯ್ಸ್ ಕಾರಿನಲ್ಲಿ ಕಾಣಿಸಿಕೊಳ್ಳುತ್ತಾ ಇದ್ದರು. ಹೆದ್ದಾರಿಯಲ್ಲಿ ಈ ಕಾರನ್ನು ಅವರು ಡ್ರೈವ್ ಮಾಡುತ್ತಿರುವ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈಗಿನ ವರದಿಗಳ ಪ್ರಕಾರ ಅವರು ಈ ಕಾರನ್ನು ಮಾರಾಟ ಮಾಡಿದ್ದಾರಂತೆ. ಇದನ್ನು ಯಾರು ಖರೀದಿ ಮಾಡಿದ್ದಾರೆ ಎನ್ನುವ ವಿಚಾರ ತಿಳಿದಿಲ್ಲ. ಈ ಕಾರಿನ ಬೆಲೆ ಖರೀದಿ ಮಾಡುವಾಗ 8 ಕೋಟಿ ರೂಪಾಯಿ ಇತ್ತು.

ದಳಪತಿ ವಿಜಯ್ ಅವರ ಕಾರ್ ಕಲೆಕ್ಷ್ ತುಂಬಾನೇ ದೊಡ್ಡದಿದೆ. ಅವರ ಬಳಿ ಬಿಎಂಡಬ್ಲ್ಯೂ ಐ7 ಎಕ್ಸ್ ಡ್ರೈವ್ 60 ಹೆಸರಿನ ಲಕ್ಷುರಿ ಕಾರು ಇದೆ. ಇದು ಇಲೆಕ್ಟ್ರಿಕ್ ಕಾರು. ಇದರ ಬೆಲೆ 2-2.5 ಕೋಟಿ ರೂಪಾಯಿ. ಭಾರತದಲ್ಲಿ ಕೆಲವೇ ಕೆಲವು ಮಂದಿ ಬಳಿ ಈ ಲಕ್ಷುರಿ ಕಾರು ಇದೆ. ಆಡಿ ಎಲ್8, ಬಿಎಂಡಬ್ಲ್ಯೂ 7 ಸೀರಿಸ್, ಬಿಎಂಡಬ್ಲ್ಯೂ ಎಕ್ಸ್ 6, ಮರ್ಸೀಡಿಸ್ ಬೆಂಜ್ ಜಿಎಲ್ಎ ಕಾರು ಇವರ ಬಳಿ ಇದೆ. ಇದಿಷ್ಟೇ ಅಲ್ಲದೆ, ಲ್ಯಾಂಡ್ ರೋವರ್ ರೇಂಜ್ ರೋವರ್ ಎವೋಕ್, ಬಿಎಂಡಬ್ಲ್ಯೂ 5 ಸೀರಿಸ್, ಫೋರ್ಡ್ ಮಸ್ಟಾಂಗ್, ವೋಲ್ವೊ ಎಕ್ಸ್ಸಿ90. ಬೆಂಜ್ ಇ350ಡಿ, ಬಿಎಂಡಬ್ಲ್ಯೂ 3 ಸೀರಿಸ್, ಮಿನಿ ಕೂಪರ್ ಎಸ್, ಟೊಯೋಟಾ ಇನೋವಾ ಕ್ರಿಸ್ಟಾ, ಮಾರುತಿ ಸುಜುಕಿ ಸಿಲಾರಿಯೋ ಕಾರು ಅವರ ಬಳಿ ಇದೆ. ಈಗ ಈ ಕಲೆಕ್ಷನ್ನಿಂದ ರೋಲ್ಸ್ ರಾಯ್ಸ್ ಇಲ್ಲದಂತೆ ಆಗಿದೆ.

TAGGED:Dalpati sold a Rolls-Royce car worth 8 crores!
Share This Article
Facebook Twitter Copy Link Print
Previous Article ಹೆಣ್ಣುಮಕ್ಕಳ ಮದುವೆ ವಯಸ್ಸು 9 ವರ್ಷಕ್ಕೆ ಇಳಿಸಲು ಸಿದ್ಧತೆ..!; ಇರಾಕ್ ಸರ್ಕಾರದ ವಿರುದ್ಧ ಆಕ್ರೋಶ
Next Article ಮದುವೆಯಾದ್ಮೇಲೆ ಪ್ರೀತಿ ಜಾಸ್ತಿ ಆಗಬೇಕಾ..? ಹೀಗೆ ಮಾಡಿ, ಬೇರೆಯವರನ್ನು ಕಣ್ಣೆತ್ತಿಯೂ ನೋಡಲ್ಲ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?