Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಊಟದಲ್ಲಿ ಸತ್ತ ಹಲ್ಲಿ ಪತ್ತೆ.. 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
ದೇಶಪ್ರಮುಖ

ಊಟದಲ್ಲಿ ಸತ್ತ ಹಲ್ಲಿ ಪತ್ತೆ.. 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Share
1 Min Read
SHARE

newsics.com

ಮಧ್ಯಾಹ್ನ ಊಟದ ವೇಳೆ ಬಟ್ಟಲಲ್ಲಿ ಸತ್ತ ಹಲ್ಲಿಯೊಂದು ಸಿಕ್ಕ ಘಟನೆ ಒಡಿಶಾದ ಸಿರಾಪುರ ಗ್ರಾಮದಲ್ಲಿ ಸಂಭವಿಸಿದೆ.

ಆಹಾರದಲ್ಲಿ ಸತ್ತ ಹಲ್ಲಿ ಕಂಡುಬಂದ ಹಿನ್ನೆಲೆ ಶಾಲಾ ಶಿಕ್ಷಕರು ಊಟ ವಿತರಣೆ ಮಾಡುವುದನ್ನು ಸ್ಥಗಿತಗೊಳಿಸಿದ್ದಾರೆ. ಊಟ ಮಾಡದಂತೆ ಹೇಳಿದ್ದಾರೆ.

ಅತ್ತ ಊಟ ಸೇವಿಸಿದ ಹಲವು ವಿದ್ಯಾರ್ಥಿಗಳು ಹೊಟ್ಟೆ ನೋವು, ವಾಂತಿ ಮತ್ತು ಎದೆ ನೋವಿನಿಂದ ಬಳಲಿದ್ದಾರೆ. ತಕ್ಷಣ ಅವರನ್ನು ಆ್ಯಂಬುಲೆನ್ಸ್ ಮತ್ತು ಇತರೆ ವಾಹನದ ಮೂಲಕ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಘಟನೆಯ ಬಗ್ಗೆ ತಿಳಿದ ಸ್ಥಳೀಯ ಶಾಸಕ ಮಾಧವ್ ಧಾಡಾ, ಶಾಲಾ ಆಡಳಿತ ಮಂಡಳಿ ಜೊತೆಗೆ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ವಿದ್ಯಾರ್ಥಿಗಳ ಪರಿಸ್ಥಿತಿಯನ್ನು ಗಮನಿಸಿದ್ದಾರೆ.

TAGGED:Dead lizard found in lunch.. More than 100 children are sick
Share This Article
Facebook Twitter Copy Link Print
Previous Article ಈಶಾ ಗೋಶಾಲೆಯಲ್ಲಿ ಯುವತಿಯ ಭಜನೆ: ಬಸವ ‘ಭೋಲಾ’ ಭಾವುಕ! ವೈರಲ್ ವಿಡಿಯೋ‌ ನೋಡಿ
Next Article ಹನಿಮೂನ್ ಮೂಡ್ ನಲ್ಲಿ ಅನಂತ್ ಅಂಬಾನಿ;  ಒಂದು ರಾತ್ರಿಗೆ ಎಷ್ಟು ಲಕ್ಷ ಕೊಟ್ಟಿದ್ದಾರೆ?

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?