ಇಡೀ ಭಾರತವನ್ನೇ ವಕ್ಫ್ ಆಸ್ತಿ ಎಂದು ಘೋಷಿಸಿಬಿಡಿ: ನ್ಯಾಯಾಧೀಶರ ಖಡಕ್ ಮಾತು, ವಿಡಿಯೊ ನೋಡಿ
newsics.com ಭೋಪಾಲ್: ಸಂಸತ್‌ನಲ್ಲಿ ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ ಮಂಡಿಸುವ ಸಂದರ್ಭದಲ್ಲೇ ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಾಧೀಶರು ಇದೇ ವಿಚಾರವಾಗಿ ವಕೀಲರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಕ್ಫ್ ಮಂಡಳಿಗೆ ಸಂಬಂಧಿಸಿದ ಆಸ್ತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿಚಾರಣೆಯಲ್ಲಿ ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಗುರ್ಪಾಲ್ ಸಿಂಗ್ ಅಹ್ಲುವಾಲಿಯಾ ಅವರು ವಕೀಲರೊಬ್ಬರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ವಕ್ಫ್ ಬೋರ್ಡ್ ಹೆಸರಿನಲ್ಲಿ ಆಸ್ತಿ ಘೋಷಣೆ ಮಾಡಿದ್ದು ಹೇಗೆ ಎಂದು ವಕೀಲರನ್ನು ಪ್ರಶ್ನಿಸಿದ ಅವರು, ವಕೀಲರು ಇದಕ್ಕೆ ಉತ್ತರಿಸಲು ಸಾಧ್ಯವಾಗದಿದ್ದಾಗ ನ್ಯಾಯಾಧೀಶರು ಕೋಪಗೊಂಡರು. ನಾಳೆ … Continue reading ಇಡೀ ಭಾರತವನ್ನೇ ವಕ್ಫ್ ಆಸ್ತಿ ಎಂದು ಘೋಷಿಸಿಬಿಡಿ: ನ್ಯಾಯಾಧೀಶರ ಖಡಕ್ ಮಾತು, ವಿಡಿಯೊ ನೋಡಿ
Copy and paste this URL into your WordPress site to embed
Copy and paste this code into your site to embed