Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಇಂದಿರಾ ಕ್ಯಾಂಟೀನ್‌ಗಳಿಗೆ ಡಿಜಿಟಲ್ ಟಚ್!
ಕರ್ನಾಟಕಪ್ರಮುಖ

ಇಂದಿರಾ ಕ್ಯಾಂಟೀನ್‌ಗಳಿಗೆ ಡಿಜಿಟಲ್ ಟಚ್!

Share
1 Min Read
SHARE

newsics.com
ಇಂದಿರಾ ಕ್ಯಾಂಟೀನ್ ಗೆ ಇದೀಗ ಡಿಜಿಟಲ್ ಟಚ್ ನೀಡಲು ಪಾಲಿಕೆ ಸಜ್ಜಾಗಿದೆ. ಇಂದಿರಾ ಕ್ಯಾಂಟೀನ್ ಗಳಲ್ಲಿ ಹೋಟೆಲ್, ರೆಸ್ಟೋರೆಂಟ್ ಗಳ ರೀತಿ ಡಿಜಿಟಲ್ ನಲ್ಲಿ ಆರ್ಡರ್ ಪಡೆಯೋ ವ್ಯವಸ್ಥೆ ಜಾರಿಗೆ ತರಲು ಬಿಬಿಎಂಪಿ ಪ್ಲಾನ್ ಮಾಡುತ್ತಿದೆ. ಆಹಾರದ ಗುಣಮಟ್ಟ, ಗ್ರಾಹಕರ ಬೇಡಿಕೆ, ಕುಂದು ಕೊರತೆಗಳನ್ನ ಡಿಜಿಟಲ್ ವ್ಯವಸ್ಥೆಯ ಮೂಲಕ ಕಲೆ ಹಾಕೋಕೆ ಚಿಂತನೆ ನಡೆಸಿದೆ.

ಬೆಂಗಳೂರಿನ 169 ಇಂದಿರಾ ಕ್ಯಾಂಟೀನ್ಗಳಲ್ಲಿ ಡಿಜಿಟಲ್ ವ್ಯವಸ್ಥೆ ಅಳವಡಿಕೆಗೆ ಸಜ್ಜಾಗಿರೋ ಪಾಲಿಕೆ, ಇದೀಗ ಆರ್.ಆರ್.ನಗರ ವ್ಯಾಪ್ತಿಯಲ್ಲಿ ಟ್ರಯಲ್ ನಡೆಸಿ ಸಾಧಕ-ಬಾಧಕಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದೆ. ಬೆಂಗಳೂರಿನ ಇಂದಿರಾ ಕ್ಯಾಂಟೀನ್ ಗಳಲ್ಲಿ ಡಿಜಿಟಲ್ ವ್ಯವಸ್ಥೆ ಅಳವಡಿಕೆಗೆ ಶೀಘ್ರದಲ್ಲೇ ಟೆಂಡರ್ ಕರೆಯೋಕೆ ಸಜ್ಜಾಗಿದೆ. ಸದ್ಯ ಇರುವ ಇಂದಿರಾ ಕ್ಯಾಂಟೀನ್ಗಳಲ್ಲಿ ಆಹಾರದ ಗುಣಮಟ್ಟ, ಗುತ್ತಿಗೆದಾರರ ಸಮಸ್ಯೆಗಳು, ಶುಚಿತ್ವ, ಬೇಡಿಕೆ ಕುರಿತು ದೂರುಗಳು ಬಂದ ಬೆನ್ನಲ್ಲೆ ಡಿಜಿಟಲ್ ತಂತ್ರಜ್ಞಾನದ ಮೊರೆ ಹೋಗಲು ಪಾಲಿಕೆ ಪ್ಲಾನ್ ಮಾಡಿದೆ.

TAGGED:Digital Touch for Indira Canteens!
Share This Article
Facebook Twitter Copy Link Print
Previous Article ನಾಗರಪಂಚಮಿ ಸ್ಪೆಷಲ್… ತನಿ ಎರೆಯುವುದು ಹೇಗೆ… ಪೂಜೆಗೇನೇನು ಬೇಕು, ಪೂಜಾ ವಿಧಾನ ಹೇಗೆ? ಸಮಗ್ರ ಚಿತ್ರಣ
Next Article ಹಿಂದೂ ಯುವಕನನ್ನು ಪ್ರೀತಿಸಿದ ತಂಗಿಯನ್ನು ಕೊಚ್ಚಿ ಕೊಂದ ಅಣ್ಣ; ವಿಡಿಯೋ ವೈರಲ್

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?