Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಚಹಾ ಕುಡಿತೀರಾ? ಆರೋಗ್ಯಕರ ತೂಕ ಹೆಚ್ಚಳಕ್ಕಾಗಿ ಈ ರೀತಿ ಮಾಡಿ..
ಆರೋಗ್ಯಪ್ರಮುಖಲೈಫ್‌ಸ್ಟೈಲ್

ಚಹಾ ಕುಡಿತೀರಾ? ಆರೋಗ್ಯಕರ ತೂಕ ಹೆಚ್ಚಳಕ್ಕಾಗಿ ಈ ರೀತಿ ಮಾಡಿ..

Share
1 Min Read
SHARE

newsics.com

ಬಹುತೇಕ ಜನರ ದಿನ ಆರಂಭವಾಗುವುದೇ ಟೀ ಅಥವಾ ಕಾಫಿಯಿಂದ. ದಿನಕ್ಕೆ ಒಂದು ಕಪ್ ಕಾಫಿ-ಟೀ ಕುಡಿಯಲಿಲ್ಲ ಅಂದ್ರೆ ಆ ದಿನ ಏನೋ ಮಿಸ್ ಮಾಡಿಕೊಂಡಂತೆ ಜನರು ಚಡಪಡಿಸುತ್ತಾರೆ.

ಇಂದು ನಾನಾ ಬಗೆಯ ಚಹಾಗಳು ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿವೆ. ಆದರೆ, ಅವರವರ ರುಚಿ ಮತ್ತು ಆರೋಗ್ಯಕ್ಕೆ ತಕ್ಕಂತೆ ಗ್ರೀನ್ ಟೀ, ಬ್ಲಾಕ್ ಟೀ, ಲೆಮನ್ ಟೀ, ಹಾಲಿನ ಟೀ ಕುಡಿಯುತ್ತಾರೆ. ಇನ್ನು ನೀವು ಪುದಿನಾ ಚಹಾ ಬಗ್ಗೆ ಕೇಳಿರಬಹುದು. ಆಹಾರದ ಸುವಾಸನೆಗಾಗಿ ಮಾತ್ರ ಪುದೀನವನ್ನು ಸೇರಿಸುತ್ತಾರೆ ಎಂದು ಬಹುತೇಕರು ಭಾವಿಸಿದ್ದಾರೆ. ಆದರೆ, ಇದರಲ್ಲಿ ಸಾಕಷ್ಟು ಔಷಧೀಯ ಗುಣಗಳಿದ್ದು, ಇದೊಂದು ಉತ್ತಮ ಗಿಡಮೂಲಿಕೆಯಾಗಿದೆ. ಇದರಲ್ಲಿ ರಂಜಕ, ಕ್ಯಾಲ್ಸಿಯಂ, ಕಾರ್ಬೋಹೈಡ್ರೆಟ್‌ಗಳು, ಕಬ್ಬಿಣ ಮತ್ತು ವಿಟಮಿನ್ ಎ ನಂತಹ ಪೋಷಕಾಂಶಗಳು ಸಮೃದ್ಧವಾಗಿದೆ. ಪುದೀನಾವನ್ನು ಸೇವಿಸುವುದರಿಂದ ಅಸ್ತಮಾ ರೋಗಿಗಳ ಉಸಿರಾಟದ ತೊಂದರೆಯನ್ನು ಕಡಿಮೆ ಮಾಡಬಹುದು.

ರಾತ್ರಿಯಿಡೀ ಒಂದು ಕಪ್ ನೀರಿನಲ್ಲಿ ಕೆಲವು ಪುದೀನ ಎಲೆಗಳನ್ನು ಹಾಕಿ, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿದರೆ, ನಿಮ್ಮ ದೇಹಕ್ಕೆ ಹಲವಾರು ಪ್ರಯೋಜನಗಳನ್ನು ಪಡೆಯುತ್ತೀರಿ. ಅಲ್ಲದೆ, ಟೀ ರೂಪದಲ್ಲೂ ಇದನ್ನು ಸೇವಿಸಬಹುದು. ಅಂದರೆ, ನೀರಿನಲ್ಲಿ ಪುದೀನಾ ಎಲೆಗಳನ್ನು ಕುದಿಸಿ, ಆರಿಸಿ ಸವಿಯಬಹುದು. ಈ ಎಲೆಯು ದೇಹದಲ್ಲಿರುವ ಹಲವಾರು ಸಮಸ್ಯೆಗಳನ್ನು ಸಂಪೂರ್ಣವಾಗಿ ನಿವಾರಿಸುತ್ತದೆ. ಇದನ್ನು ಪ್ರತಿನಿತ್ಯ ಆಹಾರದಲ್ಲಿ ಸೇರಿಸಿಕೊಂಡರೆ ಹೊಟ್ಟೆಯ ಆಮ್ಲ, ಅಜೀರ್ಣ ಹಾಗೂ ಗ್ಯಾಸ್‌ನಂತಹ ಸಮಸ್ಯೆಗಳು ದೂರವಾಗುತ್ತವೆ.

ಇನ್ನು ಪ್ರತಿದಿನ ಪುದೀನಾ ಟೀ ಕುಡಿದರೆ ಬಾಯಿಯ ದುರ್ವಾಸನೆ ದೂರವಾಗುತ್ತದೆ. ಪುದೀನಾ ನೈಸರ್ಗಿಕ ಬ್ಯಾಕ್ಟಿರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇದು ಬಾಯಿಯ ದುರ್ವಾಸನೆಗೆ ಕಾರಣವಾಗುವ ಬ್ಯಾಕ್ಟಿರಿಯಾವನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಪೂರ್ಣ ಸಮಯ ಕೆಲಸ ಮಾಡುವ ಜನರು ಹೆಚ್ಚು ಆರೋಗ್ಯ ಸಮಸ್ಯೆಯಿಂದ ಬಳಲುತ್ತಾರೆ. ಹೀಗಾಗಿ ಪ್ರತಿದಿನ ಪುದೀನಾ ಚಹಾ ಕುಡಿಯುವುದು ಒಳ್ಳೆಯದು. ಇದರಿಂದ ದೈಹಿಕ ಒತ್ತಡವಿಲ್ಲದೆ ಮನಸ್ಸು ಸ್ಥಿರವಾಗಿರುತ್ತದೆ.

TAGGED:do you drink tea Do this for healthy weight gain.
Share This Article
Facebook Twitter Copy Link Print
Previous Article ದಿನ ಭವಿಷ್ಯ 09-08-2024 ಶುಕ್ರವಾರ, ಇಂದಿನ ರಾಶಿ ಭವಿಷ್ಯದಲ್ಲೇನಿದೆ? ನಿಮ್ಮ ಅದೃಷ್ಟ ಸಂಖ್ಯೆ ಯಾವುದು?
Next Article 17 ತಿಂಗಳ ಸೆರೆವಾಸ ಅಂತ್ಯ, ಮನೀಶ್ ಸಿಸೋಡಿಯಾಗೆ ಜಾಮೀನು!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?