Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಇನ್ನಿಲ್ಲ
ದೇಶ

ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಇನ್ನಿಲ್ಲ

Share
1 Min Read
SHARE

newsics.com

ಕೋಲ್ಕತ್ತಾ(ಪಶ್ಚಿಮ ಬಂಗಾಳ): ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರು ಗುರುವಾರ ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬುದ್ಧದೇವ್ ಭಟ್ಟಾಚಾರ್ಯ ಅವರು ಗುರುವಾರ ಬೆಳಗ್ಗೆ 8:30ರ ಹೊತ್ತಿನಲ್ಲಿ ದಕ್ಷಿಣ ಕೋಲ್ಕತ್ತಾದ ನಿವಾಸದಲ್ಲಿ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬುದ್ಧದೇವ್ ಭಟ್ಟಾಚಾರ್ಯ ಅವರಿಗೆ 80 ವರ್ಷ ವಯಸ್ಸಾಗಿತ್ತು. ಭಟ್ಟಾಚಾರ್ಯ ಅವರಿಗೆ ಪತ್ನಿ ಮೀರಾ ಮತ್ತು ಪುತ್ರಿ ಸುಚೇತನಾ ಇದ್ದಾರೆ.

ಬುದ್ಧದೇವ್ ಭಟ್ಟಾಚಾರ್ಯ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಇದರಿಂದಾಗಿ ಅವರನ್ನು ಆಗಾಗ ಆಸ್ಪತ್ರೆಗೆ ದಾಖಲಿಸಲಾಗುತ್ತಿತ್ತು.

ಪಶ್ಚಿಮ ಬಂಗಾಳದಲ್ಲಿ ಎಡಪಕ್ಷದ 34 ವರ್ಷಗಳ ಆಡಳಿತದಲ್ಲಿ, ಭಟ್ಟಾಚಾರ್ಯ ಅವರು 2000 ರಿಂದ 2011 ರವರೆಗೆ ಸತತ 11 ವರ್ಷ ಅಧಿಕಾರದಲ್ಲಿದ್ದ ಎರಡನೇ ಮತ್ತು ಕೊನೆಯ ಸಿಪಿಎಂ ಮುಖ್ಯಮಂತ್ರಿಯಾಗಿದ್ದರು.

ಕ್ಷೀಣಿಸುತ್ತಿದ್ದ ಆರೋಗ್ಯದಿಂದಾಗಿ ಅವರು ಇತ್ತೀಚಿನ ವರ್ಷಗಳಲ್ಲಿ ರಾಜಕೀಯ ರಂಗದಿಂದ ದೂರ ಉಳಿದಿದ್ದರು. ಅವರು ಬಹಳ ಸಮಯದಿಂದ ತಮ್ಮ ಪಾಮ್‌ ಅವೆನ್ಯೂ ಅಪಾರ್ಟ್‌ಮೆಂಟ್‌ನಲ್ಲೇ ವಾಸವಾಗಿದ್ದರು.

ಕಣ್ಣು ತೆರೆದ ಮೂಕಾಂಬಿಕಾ ದೇವಿ, ಭಕ್ತರೆದುರೇ ನಡೆಯಿತಂತೆ ಪವಾಡ! ಎಲ್ಲೆಡೆ ಈಗ ಇದೇ ಸುದ್ದಿ…

TAGGED:Former West Bengal Chief Minister Buddhadev Bhattacharya is no more
Share This Article
Facebook Twitter Copy Link Print
Previous Article ಕಣ್ಣು ತೆರೆದ ಮೂಕಾಂಬಿಕಾ ದೇವಿ, ಭಕ್ತರೆದುರೇ ನಡೆಯಿತಂತೆ ಪವಾಡ! ಎಲ್ಲೆಡೆ ಈಗ ಇದೇ ಸುದ್ದಿ…
Next Article ಅಕ್ರಮ ಸಂಬಂಧ: ವ್ಯಕ್ತಿಯ ಬೆರಳು‌ಗಳನ್ನು ಕಟ್ ಮಾಡಿದ್ರು, ಮೂಳೆ ಮುರಿದರು, ಕಣ್ಣು ಕಿತ್ತರು, ಮರ್ಮಾಂಗ ಕತ್ತರಿಸಿ ಕೊಂದರು…

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?