Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ಶುಭೋದಯ, ಇಂದಿನ ಪಂಚಾಂಗ 09-08-2024 ಶುಕ್ರವಾರ, ಇಂದು ನಾಗರಪಂಚಮಿ
ಈ ದಿನಪಂಚಾಂಗ

ಶುಭೋದಯ, ಇಂದಿನ ಪಂಚಾಂಗ 09-08-2024 ಶುಕ್ರವಾರ, ಇಂದು ನಾಗರಪಂಚಮಿ

Share
3 Min Read
SHARE

newsics.com

ಶುಭೋದಯ

ಈ ದಿನ- ನಿತ್ಯ ಪಂಚಾಂಗ

09-08-2024, ಶುಕ್ರವಾರ

ದಿನ ವಿಶೇಷ:

* ನಾಗರಪಂಚಮಿ

* ವಿಶ್ವ ಆದಿವಾಸಿ ದಿನ

***

***

ರಾಹು ಕಾಲ
ಭಾನುವಾರ – 4.30 ರಿಂದ 6.00
ಸೋಮವಾರ – 7.30 ರಿಂದ 9.00
ಮಂಗಳವಾರ – 3.00 ರಿಂದ 4.30
ಬುಧವಾರ – 12.00 ರಿಂದ 1.30
ಗುರುವಾರ – 1.30 ರಿಂದ 3.00
ಶುಕ್ರವಾರ – 10.30 ರಿಂದ 12.00
ಶನಿವಾರ – 9.00 ರಿಂದ 10.30

ಗುಳಿಕ ಕಾಲ
ಭಾನುವಾರ – 3.00 ರಿಂದ 4.30
ಸೋಮವಾರ – 1.30 ರಿಂದ 3.00
ಮಂಗಳವಾರ – 12.00 ರಿಂದ 1.30
ಬುಧವಾರ – 10.30 ರಿಂದ 12.00
ಗುರುವಾರ – 9.00 ರಿಂದ 10.30
ಶುಕ್ರವಾರ – 7.30 ರಿಂದ 9.00
ಶನಿವಾರ – 6.00 ರಿಂದ 7.30

ಯಮಗಂಡ ಕಾಲ
ಭಾನುವಾರ – 12.00 ರಿಂದ 1.30
ಸೋಮವಾರ – 10.30 ರಿಂದ 12.00
ಮಂಗಳವಾರ – 9.00 ರಿಂದ 10.30
ಬುಧವಾರ – 7.30 ರಿಂದ 9.00
ಗುರುವಾರ – 6.00 ರಿಂದ 7.30
ಶುಕ್ರವಾರ – 3.00 ರಿಂದ 4.30
ಶನಿವಾರ – 1.30 ರಿಂದ 3.00

***

ಈ ದಿನದ ಮಾತು

ಯಾರ ಅಧಃಪತನವನ್ನು ನಾವು ಬಯಸುವುದಿಲ್ಲವೋ, ಅವರು ಕೇಳದೇ ಇದ್ದರೂ, ಅವರಿಗೆ ಪ್ರಿಯವೆಂದು ಅನಿಸಲಿ ಅಥವಾ ಅಪ್ರಿಯವೆಂದು ಅನಿಸಲಿ, ಒಳಿತು ಎಂದೆನಿಸಲಿ ಅಥವಾ ಕೆಡುಕು ಎಂದೆನಿಸಲಿ, ಹಿತವಾದದ್ದನ್ನು ನಾವು ಹೇಳಲೇಬೇಕು.
– ಪಂಚತಂತ್ರ

***

ಇಂದಿನ ಇತಿಹಾಸ

09 ಆಗಸ್ಟ್

ವಿಶ್ವ ಆದಿವಾಸಿ ದಿನ

ಆಗಸ್ಟ್ 09 ರಂದು ವಿಶ್ವ ಆದಿವಾಸಿ ದಿನ ಆಚರಿಸುತ್ತದೆ. ವಿಶ್ವ ಸಂಸ್ಥೆ 1995 ರಿಂದ ಈ ದಿನವನ್ನು ಆಚರಿಸುತ್ತಿದೆ. ಆದಿವಾಸಿಗಳ ಎಂಬ ಪದವು ಕೊಡೆ ಶಬ್ಧದಿಂದ ಬಂದಿದೆ. ಇದು ಒಂದು ವಿದವಾದ ಜನಾಂಗೀಯ ಮತ್ತು ಬುಡಕಟ್ಟು ಗುಂಪು ಭಾರತದ ಜನಸಂಖ್ಯೆಯಲ್ಲಿ ತನ್ನ ಮೂಲವನ್ನು ಹೊಂದಿದೆ. ಅವರು ಭಾರತದ ಜನಸಂಖ್ಯೆಯಲ್ಲಿ ದೇಶಿಯ ಅಲ್ಪಸಂಖ್ಯಾತರಾಗಿದ್ದಾರೆ.

ಪ್ರಮುಖ ಘಟನೆಗಳು:

* ಆಗಸ್ಟ್ 09, 1173 ರಂದು ಪೀಸಾ ಗೋಪುರದ ನಿರ್ಮಾಣ ಆರಂಭವಾಯಿತು. ಈ ಕಾಮಗಾರಿಯು ಪೂರ್ಣಗೊಳ್ಳಲು ಎರಡು ಶತಮಾನಗಳನ್ನು ತೆಗೆದುಕೊಂಡಿತು.

* ಆಗಸ್ಟ್ 09, 1898 ರಂದು ಡೀಸೆಲ್ ಎಂಜಿನ್ ಎಂದು ಕರೆಯಲ್ಪಡುವ “ಆಂತರಿಕ ದಹನಕಾರಿ ಎಂಜಿನ್ “ಗಾಗಿ ಫ್ರಾನ್ಸ್ನ ರುಡಾಲ್ಫ್ ಡೀಸೆಲ್ಗೆ ಪೇಟೆಂಟ್ ಸಂಖ್ಯೆ 608,845 ನೀಡಲಾಯಿತು.

* ವಿನಾಯಕ ಕೃಷ್ಣ ಗೋಕಾಕ – ವಿನಾಯಕ ಕೃಷ್ಣ ಗೋಕಾಕರು 1909 ರ ಆಗಸ್ಟ್ 09 ರಂದು ಹಾವೇರಿ ಜಿಲ್ಲೆಯ ಸವಣೂರು ಎಂಬಲ್ಲಿ ಜನಿಸಿದರು. ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು 1991ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಹಲವು ರೀತಿಯಲ್ಲಿ ಅದೃಷ್ಠವಂತರು. ಅವರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

* ಆಗಸ್ಟ್ 09, 1910 ರಂದು ವಿದ್ಯುತ್ ಬಟ್ಟೆ ಒಗೆಯುವ ಯಂತ್ರಕ್ಕೆ ಆಲ್ವ ಫಿಶರ್ ಪೇಟೆಂಟ್ ಪಡೆದರು.

* ಆಗಸ್ಟ್ 09, 1942 ರಂದು ಮಹಾತ್ಮಾ ಗಾಂಧಿಯವರನ್ನು ಕ್ವಿಟ್ ಇಂಡಿಯಾ ಚಳುವಳಿ ಆರಂಭಿಸಿದ ನಂತರ ಬ್ರಿಟೀಷರು ಅವರನ್ನು ಬಾಂಬೆಯಲ್ಲಿ ಬಂಧಿಸಿದರು.

* ಹಿರೋಷಿಮಾ ಮತ್ತು ನಾಗಸಾಕಿಗಳ ಪರಮಾಣು ಬಾಂಬ್‌ ದಾಳಿಗಳು – ಆಗಸ್ಟ್ 09, 1945ರಲ್ಲಿ ನಡೆದ IIನೇ ಜಾಗತಿಕ ಸಮರದ ಅಂತಿಮ ಹಂತಗಳ ಅವಧಿಯಲ್ಲಿ, ಅಮೆರಿಕಾ ಸಂಯುಕ್ತ ಸಂಸ್ಥಾನವು ಜಪಾನ್‌‌‌ನಲ್ಲಿರುವ ಹಿರೋಷಿಮಾ ಮತ್ತು ನಾಗಸಾಕಿ ನಗರಗಳ ವಿರುದ್ಧ ಪರಮಾಣು ಬಾಂಬ್‌ ದಾಳಿಗಳನ್ನು ನಡೆಸಿತು.

TAGGED:Good morningtoday is Nagarapanchamitoday's almanac is 09-08-2024 Friday
Share This Article
Facebook Twitter Copy Link Print
Previous Article Paris Olympics 2024 ಜಾವೆಲಿನ್ ಥ್ರೋ: ‘ಚಿನ್ನದ ಹುಡುಗ’ ನೀರಜ್‌ ಚೋಪ್ರಾಗೆ ಬೆಳ್ಳಿ, ಭಾರತಕ್ಕೆ ಮೊದಲ ‘ರಜತ’ ಸಂಭ್ರಮ
Next Article ನಾಗರಪಂಚಮಿ ನಾಡಿಗೆ ದೊಡ್ಡದು… ಪಂಚಮಿ ಹಬ್ಬದ ಹಿನ್ನೆಲೆ… ಸಮಗ್ರ ಮಾಹಿತಿ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪಂಚಾಂಗಆಲಾಪ

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?