ಅಕ್ರಮ ಸಂಬಂಧ: ವ್ಯಕ್ತಿಯ ಬೆರಳು‌ಗಳನ್ನು ಕಟ್ ಮಾಡಿದ್ರು, ಮೂಳೆ ಮುರಿದರು, ಕಣ್ಣು ಕಿತ್ತರು, ಮರ್ಮಾಂಗ ಕತ್ತರಿಸಿ ಕೊಂದರು…

newsics.com ಬಾರ್‌ಮೇರ್(ರಾಜಸ್ಥಾನ): ಎರಡು ಮಕ್ಕಳ ತಂದೆ 44 ವರ್ಷದ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಈ ವ್ಯಕ್ತಿಯ ಬೆರಳುಗಳನ್ನು ಕತ್ತರಿಸಲಾಗಿದೆ. ನಂತರ ಮೂಳೆಗಳನ್ನು ಮುರಿದು, ಕಣ್ಣುಗಳನ್ನು ಕೀಳಲಾಗಿದೆ. ಇಷ್ಟಕ್ಕೇ ಸುಮ್ಮನಾಗದ ದುಷ್ಕರ್ಮಿಗಳು ವ್ಯಕ್ತಿಯ ಮರ್ಮಾಂಗವನ್ನು ಹರಿತವಾದ ಆಯುಧದಿಂದ ಕತ್ತರಿಸಿ ವಿಕೃತಿ ಮರೆದಿದ್ದಾರೆ. ಮೃತ ವ್ಯಕ್ತಿ ಮಹಿಳೆ ಜತೆ ಅಕ್ರಮ ಸಂಬಂಧ ಹೊಂದಿದ್ದರಿಂದ ಮಹಿಳೆಯ ಸಂಬಂಧಿಕರು ಕೊಲೆ ಮಾಡಿದ್ದಾರೆಂಬ ಆರೋಪಗಳು ಕೇಳಿಬಂದಿದ್ದು, ಘಟನೆ ಸಂಬಂಧ ಪೊಲೀಸರು ನಾಲ್ವರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಮೃತ ವ್ಯಕ್ತಿಯನ್ನು ಬಿರಂಪುರ ಗ್ರಾಮದ ನಿವಾಸಿ … Continue reading ಅಕ್ರಮ ಸಂಬಂಧ: ವ್ಯಕ್ತಿಯ ಬೆರಳು‌ಗಳನ್ನು ಕಟ್ ಮಾಡಿದ್ರು, ಮೂಳೆ ಮುರಿದರು, ಕಣ್ಣು ಕಿತ್ತರು, ಮರ್ಮಾಂಗ ಕತ್ತರಿಸಿ ಕೊಂದರು…