Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ದಪ್ಪ ಹೊಟ್ಟೆಯಿಂದಾಗಿ ಕೂರೋಕೆ ಆಗ್ತಿಲ್ವಾ? ಈ ರೀತಿ ಮಾಡಿ!
ಆರೋಗ್ಯಪ್ರಮುಖಲೈಫ್‌ಸ್ಟೈಲ್ಸೌಂದರ್ಯ

ದಪ್ಪ ಹೊಟ್ಟೆಯಿಂದಾಗಿ ಕೂರೋಕೆ ಆಗ್ತಿಲ್ವಾ? ಈ ರೀತಿ ಮಾಡಿ!

Share
1 Min Read
SHARE

newsics.com

ಕೆಲವರಿಗಂತೂ ದಪ್ಪ ಹೊಟ್ಟೆಯಿಂದ ಕೂತರೆ ಎದ್ದೆಳಲು, ಎದ್ದರೆ ಕುಳಿತುಕೊಳ್ಳಲು ಕಷ್ಟವಾಗುತ್ತದೆ. ಆದರೆ ಇನ್ಮುಂದೆ ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ.
ಅಧಿಕ ತೂಕದಿಂದಾಗಿ ಅನೇಕ ಮಂದಿ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹೀಗಾಗಿ ತೂಕ ಇಳಿಸಿಕೊಳ್ಳಲು ಬಹುತೇಕ ಮಂದಿ ನಾನಾ ಪ್ರಯತ್ನಗಳನ್ನು ಮಾಡುತ್ತಿರುತ್ತಾರೆ.

ಮೇಲ್ನೋಟಕ್ಕೆ ಇದು ಸುಲಭವಾಗಿ ಕಂಡರೂ ಬಹಳ ಮಂದಿಗೆ ಇದು ಸಾಹಸವಿದ್ದಂತೆ. ಕೆಲವರು ಜಿಮ್, ಯೋಗ, ಡಯೆಟ್, ವರ್ಕೌಟ್ ಹೀಗೆ ಹಲವಾರು ಸರ್ಕಸ್‌ಗಳನ್ನು ಮಾಡುವ ಮೂಲಕ ಬೆವರಿಳಿಸುತ್ತಾರೆ.

ಕೇವಲ ಬೆಳಗ್ಗೆ ಹೊತ್ತು ಶುಂಠಿ ಪಾನೀಯ ಕುಡಿದರೆ ಸಾಕು, ನಿಮ್ಮ ಹೊಟ್ಟೆ ಸ್ಲಿಮ್ ಆಗುತ್ತದೆ.
ಶುಂಠಿಯು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇದನ್ನು ನಮ್ಮ ಅಡುಗೆ ಮನೆಯಲ್ಲಿ ಹಲವು ಬಗೆಯ ಆಹಾರಗಳಲ್ಲಿ ಬಳಸುತ್ತಾರೆ.

ಶುಂಠಿ ಆಹಾರದ ರುಚಿ ಮತ್ತು ಸುವಾಸನೆಯನ್ನು ಹೆಚ್ಚಿಸುವುದರ ಜತೆಗೆ, ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇದನ್ನು ಹಲವು ವಿಧಗಳಲ್ಲಿ ಸೇವಿಸಬಹುದು. ಇದಲ್ಲದೇ ಶುಂಠಿ ತೂಕ ಇಳಿಸಿಕೊಳ್ಳಲು ಕೂಡ ಸಹಾಯ ಮಾಡುತ್ತದೆ. ನೀವು ಪ್ರತಿದಿನ ಶುಂಠಿ ನೀರನ್ನು ಕುಡಿಯುವುದರಿಂದ ಹಲವಾರು ಪ್ರಯೋಜನಗಳನ್ನು ಪಡೆಯಬಹುದು.
ಬೆಳಗ್ಗೆ ಶುಂಠಿ ನೀರು ಕುಡಿಯುವುದರಿಂದ ದೇಹದ ಶಕ್ತಿ ಹೆಚ್ಚುತ್ತದೆ. ಬೆಳಗ್ಗೆ ಇದನ್ನು ಕುಡಿಯುವುದರಿಂದ ನಿಮ್ಮ ಶಕ್ತಿಯ ಮಟ್ಟವನ್ನು ದಿನವಿಡೀ ಉತ್ತಮವಾಗಿರಿಸುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ದಿನವಿಡೀ ದೇಹದ ಆಯಾಸವನ್ನು ತಪ್ಪಿಸುತ್ತದೆ.

ಚಹಾ ಕುಡಿತೀರಾ? ಆರೋಗ್ಯಕರ ತೂಕ ಹೆಚ್ಚಳಕ್ಕಾಗಿ ಈ ರೀತಿ ಮಾಡಿ..

TAGGED:but sitting up?Is it not because of the stomach that you are sitting up
Share This Article
Facebook Twitter Copy Link Print
Previous Article ಹಿಂದೂ ಯುವಕನನ್ನು ಪ್ರೀತಿಸಿದ ತಂಗಿಯನ್ನು ಕೊಚ್ಚಿ ಕೊಂದ ಅಣ್ಣ; ವಿಡಿಯೋ ವೈರಲ್
Next Article ಇನ್ನೂ ಬಗೆಹರಿಯದ ಕೋಲಾರ ನವಜೋಡಿಯ ಸಾವಿನ ರಹಸ್ಯ, ಮರಣೋತ್ತರ ಪರೀಕ್ಷೆಯಲ್ಲಿ ಮತ್ತಷ್ಟು ಮಾಹಿತಿ ಬಹಿರಂಗ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?