Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೇವಸ್ಥಾನದ ಬ್ಯಾನರ್ ನಲ್ಲಿ ಮಿಯಾ ಖಲೀಫಾ ಫೋಟೋ!
ದೇಶಪ್ರಮುಖ

ದೇವಸ್ಥಾನದ ಬ್ಯಾನರ್ ನಲ್ಲಿ ಮಿಯಾ ಖಲೀಫಾ ಫೋಟೋ!

Share
1 Min Read
SHARE

newsics.com
ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ಧಾರ್ಮಿಕ ಉತ್ಸವಕ್ಕಾಗಿ ಅಳವಡಿಸಲಾಗಿದ್ದ ಹೋರ್ಡಿಂಗ್‌ನಲ್ಲಿ ಮಾಜಿ ನೀಲಿಚಿತ್ರ ತಾರೆ ಮಿಯಾ ಖಲೀಫಾ ಅವರ ಚಿತ್ರ ಕಾಣಿಸಿಕೊಂಡಿರುವುದು ಮುಜುಗರಕ್ಕೆ ಕಾರಣವಾಗಿದೆ.

ತಮಿಳುನಾಡಿನಾದ್ಯಂತ ಇರುವ ದೇವಾಲಯಗಳಲ್ಲಿ ‘ಅಮ್ಮನ್’ ದೇವಿಯನ್ನು ಪೂಜಿಸುವ ‘ಆದಿ’ ಹಬ್ಬಕ್ಕಾಗಿ ಈ ಹೋರ್ಡಿಂಗ್ ಅನ್ನು ಅಳವಡಿಸಲಾಗಿತ್ತು. ಆಚರಣೆಗಳು ಪ್ರತಿ ಹಳ್ಳಿಯಲ್ಲಿ ವಿಶಿಷ್ಟವಾಗಿರುತ್ತವೆ, ಹಲವಾರು ದಿನಗಳವರೆಗೆ ನಡೆಯುವ ಉತ್ಸವದಲ್ಲಿ ಭಕ್ತರು ಭಾಗವಹಿಸುತ್ತಾರೆ.
ಈ ಬೃಹತ್ ಹಬ್ಬದ ಭಾಗವಾಗಿ, ಕುರುವಿಮಲೈನಲ್ಲಿರುವ ನಾಗತಮ್ಮನ್ ಮತ್ತು ಸೆಲ್ಲಿಯಮ್ಮನ್ ದೇವಾಲಯಗಳಲ್ಲಿ ಹಬ್ಬದ ದೀಪಗಳ ಜತೆಗೆ ಹೋರ್ಡಿಂಗ್‌ಗಳನ್ನು ಹಾಕಲಾಗಿದ್ದು, ಅದರಲ್ಲಿ ಮಿಯಾ ಖಲೀಫಾ ಅವರ ಚಿತ್ರವು ದೇವತೆಗಳ ಚಿತ್ರಗಳೊಂದಿಗೆ ಕಾಣಿಸಿಕೊಂಡಿದ್ದು ಹೋರ್ಡಿಂಗ್‌ ನ ಫೋಟೋ ವೈರಲ್ ಆಗಿದೆ.

ಮಿಯಾ ಖಲೀಫಾ ಚಿತ್ರವನ್ನು ತಲೆಯ ಮೇಲೆ ಹಾಲಿನ ಬಿಂದಿಗೆ ಒಯ್ಯುತ್ತಿರುವಂತೆ ಕಾಣುವಂತೆ ಮಾರ್ಪಡಿಸಲಾಗಿತ್ತು. ಚಿತ್ರ ವೈರಲ್ ಆದ ನಂತರ ಟೀಕೆಯೂ ವ್ಯಕ್ತವಾಗಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ ಅದನ್ನು ತೆಗೆದುಹಾಕಿದ್ದಾರೆ.

TAGGED:Mia Khalifa photo on temple hoarding!
Share This Article
Facebook Twitter Copy Link Print
Previous Article ಹಾವುಗಳು ಮನುಷ್ಯರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾ?
Next Article ಹೆಣ್ಣುಮಕ್ಕಳ ಮದುವೆ ವಯಸ್ಸು 9 ವರ್ಷಕ್ಕೆ ಇಳಿಸಲು ಸಿದ್ಧತೆ..!; ಇರಾಕ್ ಸರ್ಕಾರದ ವಿರುದ್ಧ ಆಕ್ರೋಶ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?