ಇನ್ನೂ ಬಗೆಹರಿಯದ ಕೋಲಾರ ನವಜೋಡಿಯ ಸಾವಿನ ರಹಸ್ಯ, ಮರಣೋತ್ತರ ಪರೀಕ್ಷೆಯಲ್ಲಿ ಮತ್ತಷ್ಟು ಮಾಹಿತಿ ಬಹಿರಂಗ
newsics.com ಕೋಲಾರ: ಪರಸ್ಪರ ಪ್ರೀತಿಸಿ ಕಷ್ಟಪಟ್ಟು ಹಸೆಮಣೆಯೇರಿದ್ದ ಜೋಡಿ ಮದುವೆಯಾದ ಕೆಲವೇ ಗಂಟೆಗಳಲ್ಲಿ ಹೊಡೆದಾಡಿಕೊಂಡು ಮಸಣ ಸೇರಿರುವ ಘಟನೆ ಇಡೀ ಕೋಲಾರವನ್ನೇ ಬೆಚ್ಚಿಬೀಳಿಸಿದೆ. ಆದರೆ, ಇವರ ಸಾವಿಗೆ ನಿಖರ ಕಾರಣ ಮಾತ್ರ ತಿಳಿದುಬಂದಿಲ್ಲ. ಇದು ಕೊಲೆಯೇ, ಆತ್ಮಹತ್ಯೆಯೇ ಎಂಉದೂ ಗೊತ್ತಾಗಿಲ್ಲ. ಮರಣೋತ್ತರ ಪರೀಕ್ಷೆ ವರದಿ ಸಿಕ್ಕ ಬಳಿಕವೂ ಪೊಲೀಸರಿಗೆ ಘಟನೆಯ ಚಿತ್ರಣ ಸ್ಪಷ್ಟವಾಗಿಲ್ಲ. ಹೀಗಾಗಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಈ ಜೋಡಿಯ ಸಾವಿನ ವಿಚಾರವಾಗಿ ಒಂದಿಲ್ಲೊಂದು ಬೆಳವಣಿಗೆಗಳು ನಡೆಯುತ್ತಿವೆ. ನಿನ್ನೆ ಈ ಕೊಲೆಯಲ್ಲಿ ಮೂರನೇ … Continue reading ಇನ್ನೂ ಬಗೆಹರಿಯದ ಕೋಲಾರ ನವಜೋಡಿಯ ಸಾವಿನ ರಹಸ್ಯ, ಮರಣೋತ್ತರ ಪರೀಕ್ಷೆಯಲ್ಲಿ ಮತ್ತಷ್ಟು ಮಾಹಿತಿ ಬಹಿರಂಗ
Copy and paste this URL into your WordPress site to embed
Copy and paste this code into your site to embed