ಅಬುಧಾಬಿಯಲ್ಲಿ ಖಲಿಸ್ತಾನಿ ಉಗ್ರ ತರ್ಸೇಮ್ ಸಿಂಗ್ ಬಂಧನ
newsics.com ನವದೆಹಲಿ: ನವದೆಹಲಿ: ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆಯು (NIA) ವಿದೇಶದಲ್ಲೂ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಯಶಸ್ವಿಯಾಗಿದೆ. ಖಲಿಸ್ತಾನಿ ಉಗ್ರ ತರ್ಸೇಮ್ ಸಿಂಗ್‌ನನ್ನು ಎನ್‌ಐಎ ಅಧಿಕಾರಿಗಳು ಯುಎಇಯ ಅಬುಧಾಬಿಯಲ್ಲಿ ಬಂಧಿಸಿದ್ದು, ಭಾರತಕ್ಕೆ ಕರೆದುಕೊಂಡು ಬರುತ್ತಿದ್ದಾರೆ. ತರ್ಸೇಮ್ ಸಿಂಗ್ ವಿರುದ್ಧ ಎನ್‌ಐಎ ಅಧಿಕಾರಿಗಳು ಇದಕ್ಕೂ ಮೊದಲೇ ಜಾಮೀನು ರಹಿತ ವಾರಂಟ್ ಹೊರಡಿಸಿದ್ದರು. ಅದರಂತೆ, ಯುಎಇ ಅಧಿಕಾರಿಗಳು, ಇಂಟರ್‌ಪೋಲ್ ಜತೆ ಸಂಪರ್ಕ ಸಾಧಿಸಿ, ಹಸ್ತಾಂತರ ಪ್ರಕ್ರಿಯೆ ಮುಗಿಸಿ, ತರ್ಸೇಮ್ ಸಿಂಗ್‌ನನ್ನು ಅಬುಧಾಬಿಯಲ್ಲಿ ಬಂಧಿಸಿದ್ದಾರೆ. ಪಂಜಾಬ್‌ನವನಾದ ತರ್ಸೇಮ್ ಸಿಂಗ್, ಉಗ್ರ ಲಖಬೀರ್ ಲಾಂಡಾನ … Continue reading ಅಬುಧಾಬಿಯಲ್ಲಿ ಖಲಿಸ್ತಾನಿ ಉಗ್ರ ತರ್ಸೇಮ್ ಸಿಂಗ್ ಬಂಧನ
Copy and paste this URL into your WordPress site to embed
Copy and paste this code into your site to embed