Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಬ್ರೆಜಿಲ್‌ನಲ್ಲಿ ಭೀಕರ ವಿಮಾನ ಪತನ.. 62 ಮಂದಿ ಸಾವು!
ಪ್ರಮುಖವಿದೇಶವೈರಲ್

ಬ್ರೆಜಿಲ್‌ನಲ್ಲಿ ಭೀಕರ ವಿಮಾನ ಪತನ.. 62 ಮಂದಿ ಸಾವು!

Share
1 Min Read
SHARE

newsics.com

ಪ್ರಾದೇಶಿಕ ಟರ್ಬೊಪೊಪ್‌ ವಿಮಾನವು ಬ್ರೆಜಿಲ್‌ನ ಸಾವೊ ಪಾಲೊ ಬಳಿ ಪತನಗೊಂಡಿದ್ದು, ಅದರಲ್ಲಿದ್ದ ಸಿಬ್ಬಂದಿ ಪ್ರಯಾಣಿಕರು ಸೇರಿ 62 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಬ್ರೆಜಿಲ್‌ ವಿಮಾನ ಅಪಘಾತದಲ್ಲಿ ಪ್ರಯಾಣ ನಡೆಸುತ್ತಿದ್ದವರು ಯಾರೂ ಬದುಕುಳಿದವರಿಲ್ಲ ಎಂದು ವಿನ್ಹೆಡೋ ಬಳಿಯ ವ್ಯಾಲಿನ್ಹೋಸ್‌‍ನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ವಿಮಾನ ಪತನದಿಂದ ಸಮೀಪದ ಕಾಂಡೋಮಿನಿಯಂ ಕಾಂಪ್ಲೆಕ್ಸ್ ನಲ್ಲಿರುವ ಮನೆಯೊಂದು ಪತನದೊಂಡಿದ್ದು, ಯಾವುದೇ ನಿವಾಸಿಗಳು ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಪೈಲಟ್‌ ವಿಮಾನ ಮನೆಗಳ ಮೇಲೆ ಬೀಳುವುದನ್ನು ತಪ್ಪಿಸಿದ್ದಾರೆ. ವಿಮಾನ ಮೇಲಿನಿಂದ ಗಿರಕಿ ಹೊಡೆಯುತ್ತಾ ಬೀಳುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ವಿಮಾನವು ಪತನ ಹೊಂದಲು ಕಾರಣವೇನು ಎಂಬುದರ ಬಗ್ಗೆ ಈಗ ತನಿಖೆ ಆರಂಭವಾಗಿದೆ. ಹವಾಮಾನ ವೈಪರಿತ್ಯದಿಂದ ಪೈಲಟ್‌ ಎಂಜಿನ್‌ ಮೇಲೆ ನಿಯಂತ್ರಣ ಕಳೆದುಕೊಂಡು ಈ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

TAGGED:A regional turboprop airliner crashes near Sao PauloBrazilkilling 62 passengers and crew.
Share This Article
Facebook Twitter Copy Link Print
Previous Article ಬೆಂಗಳೂರು-ಮಂಗಳೂರು, ಮುರುಡೇಶ್ವರ ರೈಲು ಸಂಚಾರ ಮತ್ತೆ ಸ್ಥಗಿತ
Next Article ಈ ರೀತಿ ಮಾಡಿದ್ರೆ ನಿಮ್ಮ ಬಿಳಿ ಕೂದಲು ಶಾಶ್ವತವಾಗಿ ಕಪ್ಪಾಗತ್ತೆ, ಮಾರುದ್ದ ಬೆಳೆಯತ್ತೆ!

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?