Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಪ್ಯಾರಾಸಿಟಮಲ್ ಮಾತ್ರೆ ಹೆಚ್ಚು ತಿನ್ನದಿರಿ, ನಿಮ್ಮ ಆರೋಗ್ಯ ಹದಗೆಟ್ಟೀತು… ಹುಷಾರು
ಆರೋಗ್ಯಪ್ರಮುಖಲೈಫ್‌ಸ್ಟೈಲ್

ಪ್ಯಾರಾಸಿಟಮಲ್ ಮಾತ್ರೆ ಹೆಚ್ಚು ತಿನ್ನದಿರಿ, ನಿಮ್ಮ ಆರೋಗ್ಯ ಹದಗೆಟ್ಟೀತು… ಹುಷಾರು

Share
1 Min Read
SHARE

newsics.com
ಸಣ್ಣ ಜ್ವರ ಬಂದರೆ ಸಾಕು ವೈದ್ಯರ ಬಳಿಗೆ ಹೋಗುವ ಮೊದಲು ಪ್ಯಾರಾಸಿಟಮಲ್ ಮಾತ್ರೆ ತಿನ್ನುತ್ತಾರೆ.

ಪ್ರಿಸ್ಕ್ರಿಪ್ಷನ್ ಇಲ್ಲದೆ ದೊರೆಯುವ ಪ್ಯಾರಾಸಿಟಮಲ್ ಮಾತ್ರೆಯನ್ನು ಹೆಚ್ಚು ಹೆಚ್ಚು ಸೇವನೆ ಮಾಡುವುದರಿಂದ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ಇತ್ತೀಚೆಗೆ ಎಎನ್ಐ ನಡೆಸಿದ ಸಂದರ್ಶನದಲ್ಲಿ ಡಾ. ಶಿವಕುಮಾರ್ ಸರಿನ್ ಅವರು ಪ್ಯಾರಾಸಿಟಮಲ್ ಲಿವರ್ ಡ್ಯಾಮೇಜ್ ಮಾಡುತ್ತದೆಯೇ ಎಂಬ ಪ್ರಶ್ನೆಗೆ, ಹೆಚ್ಚು ಪ್ಯಾರಾಸಿಟಮಲ್ ಮಾತ್ರೆ ಸೇವನೆ ಮಾಡುವುದರಿಂದ ಗ್ಲುಟಾ ಥಯೋನ್ ಕಡಿಮೆಯಾಗುತ್ತದೆ. ಇದರಿಂದ ನಮ್ಮ ಲಿವರ್‌ಗೆ ಅಪಾಯವಾಗುತ್ತದೆ ಎಂದಿದ್ದಾರೆ.

ಆಲ್ಕೋಹಾಲ್ ಸೇವನೆ ಮಾಡುವವರಲ್ಲಿ ಮತ್ತು ದಪ್ಪಗಿರುವವರಲ್ಲಿ ಸಾಮಾನ್ಯವಾಗಿ ಇದು ಕಡಿಮೆ ಇರುತ್ತದೆ. ಹಾಗಾಗಿ ಪ್ಯಾರಾಸಿಟಮಲ್‌ನ ಮಿತಿ ಮೀರಿದ ಸೇವನೆಯು ಯಕೃತ್ತಿನ (ಲಿವರ್) ವೈಫಲ್ಯಕ್ಕೆ ಕಾರಣವಾಗಬಹುದು ಎಂದಿದ್ದಾರೆ.
ಡಾ. ಸರಿನ್ ಪ್ರಕಾರ, ಪ್ಯಾರಾಸಿಟಮಲ್ ಮಾತ್ರೆಯನ್ನು ಎಷ್ಟು ಪ್ರಮಾಣದಲ್ಲಿ ಸೇವನೆ ಮಾಡಬೇಕು ಎಂಬುದು ತಿಳಿದಿರಬೇಕು. ಏಕೆಂದರೆ ಎಲ್ಲರ ದೇಹ ಪ್ರಕೃತಿ ಒಂದೇ ರೀತಿ ಇರುವುದಿಲ್ಲ. ಹಾಗಾಗಿ ನೀವು ಎಷ್ಟು ಸೇವನೆ ಮಾಡುತ್ತೀರಿ ಎಂಬುದು ನಿಮಗೆ ತಿಳಿದಿರಬೇಕು. ಇಲ್ಲವಾದಲ್ಲಿ ಅಮೆರಿಕ, ಇಂಗ್ಲೆಂಡ್‌ಗಳಲ್ಲಿ ಆಗಿರುವಂತೆ ಪ್ಯಾರಾಸಿಟಮಲ್ ಮಾತ್ರೆ ಲಿವರ್ ಹಾನಿಗೆ ಮುಖ್ಯ ಕಾರಣವಾಗುತ್ತದೆ. ಇದು ನೋವು ನಿವಾರಕಗಳಾಗಿರುವುದರಿಂದ ಅಗತ್ಯಕ್ಕಿಂತ ಹೆಚ್ಚು ಯಾರ ದೇಹಕ್ಕೂ ಒಳ್ಳೆಯದಲ್ಲ.

ನಿಮಗೆ ಈ ಮಾತ್ರೆ ತೆಗೆದುಕೊಳ್ಳುವ ಸಂದರ್ಭ ಬಂದರೆ ಅರ್ಧ ಮಾತ್ರೆಗಳನ್ನು ಮೂರು ಅಥವಾ ನಾಲ್ಕು ಬಾರಿ ತೆಗೆದುಕೊಳ್ಳಿ.

ಒಂದು ದಿನಕ್ಕೆ ಇದಕ್ಕಿಂತ ಹೆಚ್ಚು ಮಾತ್ರೆಯನ್ನು ತೆಗೆದುಕೊಳ್ಳಬೇಡಿ. ನೀವು ಮಿತಿಮೀರಿ ಪ್ಯಾರಾಸಿಟಮಲ್‌ ಸೇವನೆ ಮಾಡುತ್ತಿದ್ದೀರಿ ಎಂದು ನಿಮಗೆ ಅನಿಸಿದರೆ ತಕ್ಷಣವೇ ನಿಮ್ಮ ವೈದ್ಯರ ಗಮನಕ್ಕೆ ತರುವುದು ಒಳ್ಳೆಯದು ಎಂದಿದ್ದಾರೆ.

ಪ್ಲಾಸ್ಟಿಕ್ ಬಾಟಲ್ನಲ್ಲಿ ನೀರು ಕುಡಿಯೋ ಅಭ್ಯಾಸ ಇದ್ರೆ ಇಂದೇ ಸ್ಟಾಪ್ ಮಾಡಿ: ಅನಾರೋಗ್ಯಕ್ಕೆ ತುತ್ತಾಗೋದು ಖಂಡಿತ

TAGGED:Are you taking too many paracetamol tablets; This risk is not missed!
Share This Article
Facebook Twitter Copy Link Print
Previous Article ಹೊಸ ಬೆಳೆ ತಳಿ ಅಭಿವೃದ್ಧಿಪಡಿಸಿದ ICAR: ಆ. 11ರಂದು ದೇಶಕ್ಕೆ ಸಮರ್ಪಣೆ
Next Article ಕೈ-ಕಾಲು ಗಟ್ಟಿ ಇವೆ, ನಿಮ್ಮನ್ನು ಮನೆಗೆ ಕಳುಹಿಸೋವರೆಗೂ ಮನೆ ಸೇರಲ್ಲ: `ಕೈ’ ನಾಯಕರ ವಿರುದ್ಧ BSY ಕಿಡಿ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?