KSRTCಗೆ ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ ಪ್ರಶಸ್ತಿ
newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC) ಮತ್ತೊಂದು ಪ್ರತಿಷ್ಠಿತ ಪ್ರಶಸ್ತಿಗೆ ಭಾಜನವಾಗಿದೆ. ನಿಗಮ ಕೈಗೊಂಡಿರುವ ಬ್ರ್ಯಾಂಡಿಂಗ್ ಹಾಗೂ ಮಾನವ ಸಂಪನ್ಮೂಲ ಉಪಕ್ರಮಗಳಿಗಾಗಿ ‘ಟಿವಿ-9 ನೆಟ್ವರ್ಕ್ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ 2024ರ ಪ್ರಶಸ್ತಿಯ ಲಭಿಸಿದೆ. ಈ ವರ್ಷದ ದೇಶದ ಅತ್ಯುತ್ತಮ ಸಂಸ್ಥೆ ವರ್ಗದಲ್ಲಿ ಈ ಪ್ರಶಸ್ತಿ ನೀಡಲಾಗಿದೆ. ನವದೆಹಲಿಯ ದ ಇಂಪೀರಿಯಲ್ ಜನಪತ್ ಲೇನ್‌ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ರಾಜ್ಯ ಸಚಿವ ಮತ್ತು ಸಾಂಸ್ಥಿಕ ವ್ಯವಹಾರಗಳ … Continue reading KSRTCಗೆ ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ ಪ್ರಶಸ್ತಿ
Copy and paste this URL into your WordPress site to embed
Copy and paste this code into your site to embed