Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ತರುಣ್-ಸೋನಾಲ್ ಮದುವೆ ಸಂಭ್ರಮ.. ಹಳದಿಯಲ್ಲಿ ಮಿಂದೆದ್ದ ಜೋಡಿ!
ಪ್ರಮುಖಮನರಂಜನೆವೈರಲ್

ತರುಣ್-ಸೋನಾಲ್ ಮದುವೆ ಸಂಭ್ರಮ.. ಹಳದಿಯಲ್ಲಿ ಮಿಂದೆದ್ದ ಜೋಡಿ!

Share
1 Min Read
SHARE

newsics.com

ಸ್ಯಾಂಡಲ್ ವುಡ್ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮದುವೆ ಸಂಭ್ರಮದ ಜೋರಾಗಿದ್ದು, ಅರಿಶಿನ ಶಾಸ್ತ್ರ ಕೂಡ ಅದ್ಧೂರಿಯಾಗಿ ನಡೆದಿದೆ.

ವೈಟ್ ವೇಸ್ಕೋಟ್ ನಲ್ಲಿ ತರುಣ್ ಮಿಂಚುತ್ತಿದ್ರು. ನಟಿ ಸೋನಲ್ ಕೂಡ ವೈಟ್ ಆ್ಯಂಡ್ ಎಲ್ಲೋ ಡಿಸೈನ್ ಡ್ರೆಸ್ನಲ್ಲಿ ಚೆಂದದ ಗೊಂಬೆಯಂತೆ ಕಂಗೊಳಿಸುತ್ತಿದ್ರು. ಕುಟುಂಬಸ್ಥರು ಈ ಜೋಡಿಗೆ ಅರಿಶಿನ ಹಚ್ಚಿ ಸಂಭ್ರಮಿಸಿದ್ರು.

ತರುಣ್, ಸೋನಲ್ ಅರಿಸಿನ ಶಾಸ್ತ್ರದಲ್ಲಿ ಕುಟುಂಬಸ್ಥರು, ಸ್ನೇಹಿತರು ಕೂಡ ಭಾಗಿಯಾಗಿದ್ರು. ಯಲಹಂಕದ ಬಳಿ ಇರುವ ಖಾಸಗಿ ರೆಸಾರ್ಟ್ ನಲ್ಲಿ ಅರಿಶಿನ ಶಾಸ್ತ್ರ ನಡೆಯಿತು. ನೆನಪಿರಲಿ ಪ್ರೇಮ್, ಶರಣ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿದ್ರು.

ತರುಣ್ ಹಾಗೂ ಸೋನಲ್ ಮದುವೆ ಎರಡು ದಿನ ಪ್ಲ್ಯಾನ್ ಆಗಿದೆ. ಆಗಸ್ಟ್-10 ರಂದು ಸಂಜೆ 6 ಗಂಟೆ ಹೊತ್ತಿಗೆ ರಿಸೆಪ್ಷನ್ ಇದೆ. ಮರು ದಿನ ಬೆಳ್ಳಗೇನೆ 10 ಗಂಟೆಗೆ ಮದುವೆ ನೆರವೇರಲಿದೆ. ತರುಣ್ ಸುಧೀರ್ ಕುಟುಂಬಸ್ಥರ ಸಂಪ್ರದಾಯದಂತೇನೆ ಇಲ್ಲಿ ಎಲ್ಲವೂ ಪ್ಲ್ಯಾನ್‌ ಆಗಿದೆ.

TAGGED:director Tarun Sudhir and actress Sonal was a grand celebration and the Turmeric ceremony
Share This Article
Facebook Twitter Copy Link Print
Previous Article ದಿನ ಭವಿಷ್ಯ 10-08-2024 ಶನಿವಾರ… ಕರ್ಕಾಟಕ- ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಮೀನ- ಹೊಸ ವ್ಯಾಪಾರಗಳಿಂದ ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article ಜಗದೀಪ್ ಧಂಖರ್ ವಜಾಕ್ಕೆ ವಿರೋಧ ಪಕ್ಷ ಸಿದ್ಧತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?