ದುಬೈ ಶೇಖ್ ಗೆ ಮಾರಿಬಿಡ್ತಾನೆ ಎನ್ನುವ ಭಯ; ಗಂಡನ ಬಗ್ಗೆ ತಾಪ್ಸಿ ಹೀಗ್ಯಾಕಂದ್ರು..?

newsics.com ಬ್ಯಾಡ್ಮಿಂಟನ್ ಆಟಗಾರ ಮಥಿಯಾಸ್ ಬೋಯ್ ಸುಮಾರು 10 ವರ್ಷಗಳಿಂದ ಡೇಟಿಂಗ್ ಬಳಿಕ ಕಳೆದ ಮಾರ್ಚ್ನಲ್ಲಿ ಮದುವೆಯಾಗಿದ್ದರು. ತಿಂಗಳ ಬಳಿಕ ಇವರ ಮದುವೆ ವಿಡಿಯೋಗಳು ಸೋಷಿಯಲ್ ಮೀಡಿಯಾ ದಲ್ಲಿ ವೈರಲ್ ಆಗಿತ್ತು. ನಟಿ ತಾಪ್ಸಿ ಮದುವೆಗೆ ಸೆಲೆಬ್ರಿಟಿಗಳಿಗೂ ಕೂಡ ಆಹ್ವಾನ ನೀಡಲಿಲ್ಲ. ಫ್ಯಾಮಿಲಿ, ಫ್ರೆಂಡ್ ಸಮ್ಮುಖದಲ್ಲಿ ಮದುವೆ ನಡೆದಿತ್ತು. ಸದ್ಯ ಸಿನಿಮಾ ಪ್ರಚಾರದ ವೇಳೆ ನಟಿ ತಾಪ್ಸಿ ಮದುವೆ ಹಾಗೂ ಪತಿಯ ಬಗ್ಗೆ ಮಾತಾಡಿದ್ದಾರೆ. ಮಥಿಯಾಸ್ ಜೊತೆ ತಾಪ್ಸಿ ಹಲವು ವರ್ಷಗಳ ಕಾಲ ಡೇಟಿಂಗ್ ಮಾಡಿದ್ರು. ನಾವಿಬ್ಬರೂ … Continue reading ದುಬೈ ಶೇಖ್ ಗೆ ಮಾರಿಬಿಡ್ತಾನೆ ಎನ್ನುವ ಭಯ; ಗಂಡನ ಬಗ್ಗೆ ತಾಪ್ಸಿ ಹೀಗ್ಯಾಕಂದ್ರು..?