Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಈ ರೀತಿ ಮಾಡಿದ್ರೆ ನಿಮ್ಮ ಬಿಳಿ ಕೂದಲು ಶಾಶ್ವತವಾಗಿ ಕಪ್ಪಾಗತ್ತೆ, ಮಾರುದ್ದ ಬೆಳೆಯತ್ತೆ!
ಆರೋಗ್ಯಪ್ರಮುಖಲೈಫ್‌ಸ್ಟೈಲ್

ಈ ರೀತಿ ಮಾಡಿದ್ರೆ ನಿಮ್ಮ ಬಿಳಿ ಕೂದಲು ಶಾಶ್ವತವಾಗಿ ಕಪ್ಪಾಗತ್ತೆ, ಮಾರುದ್ದ ಬೆಳೆಯತ್ತೆ!

Share
1 Min Read
SHARE

newsics.com

ನಿಮಗೆ ಬಿಳಿ ಕೂದಲಿನ ಸಮಸ್ಯೆ ಹೆಚ್ಚುತ್ತಿದೆಯೇ. ಹಾಗಿದ್ರೆ ಕೂದಲು ಬಿಳಿಯಾಗುವುದನ್ನು ನಿಲ್ಲಿಸಲು ಈ ಮನೆಮದ್ದನ್ನು ಬಳಸಬಹುದು.

ಬಿಳಿ ಕೂದಲನ್ನು ಕಪ್ಪಾಗಿಸಲು ಈರುಳ್ಳಿ ಬಳಸುವುದು ಪರಿಣಾಮಕಾರಿ. ಈರುಳ್ಳಿ ಎಣ್ಣೆಯನ್ನು ತಲೆಗೆ ಹಚ್ಚಿದರೆ ಅದು ಬಿಳಿ ಕೂದಲನ್ನು ಕಪ್ಪು ಬಣ್ಣಕ್ಕೆ ಮರಳಿಸುತ್ತದೆ.

ಮೊದಲಿಗೆ ಈರುಳ್ಳಿಯ ರಸವನ್ನು ತೆಗೆಯಿರಿ. ಈರುಳ್ಳಿಯನ್ನು ಕತ್ತರಿಸಿ ಎಳ್ಳೆಣ್ಣೆಯಲ್ಲಿ ಕುದಿಸಿ, ಫಿಲ್ಟರ್ ಮಾಡಿ. ನಿಮ್ಮ ಕೂದಲಿಗೆ ವಾರದಲ್ಲಿ 3 ದಿನ ಮಸಾಜ್ ಮಾಡಿ. ಬಳಿಕ ಹೇರ್‌ ವಾಶ್‌ ಮಾಡಿ. ಎಳ್ಳೆಣ್ಣೆ ಮತ್ತು ಈರುಳ್ಳಿ ರಸವು ಕೂದಲಿನಲ್ಲಿ ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ. ಇದು ಕೂದಲಿನ ಬೆಳವಣಿಗೆಯನ್ನು ವೇಗಗೊಳಿಸುತ್ತದೆ.

ಎಳ್ಳೆಣ್ಣೆಗೆ ಈರುಳ್ಳಿ ರಸ ಬೆರೆಸಿ ಹಚ್ಚಿದರೆ ಬಿಳಿ ಕೂದಲು ಬೇರುಗಳಿಂದಲೇ ಮರಳಿ ಕಪ್ಪಾಗುತ್ತದೆ.

ಆದರೆ ಈ ಎಣ್ಣೆ ಬಳಸುವ ಮೊದಲು ವೈದ್ಯರ ಸಲಹೆ ಪಡೆದುಕೊಳ್ಳುವುದು ಉತ್ತಮ.

ಪ್ಯಾರಾಸಿಟಮಲ್ ಮಾತ್ರೆ ಹೆಚ್ಚು ತಿನ್ನದಿರಿ, ನಿಮ್ಮ ಆರೋಗ್ಯ ಹದಗೆಟ್ಟೀತು… ಹುಷಾರು

KSRTCಗೆ ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ ಪ್ರಶಸ್ತಿ

ತಟ್ಟೆಗೆ ಬಂದ ಮೊಟ್ಟೆ ಬಾಯಿಗಿಲ್ಲ; ಅಂಗನವಾಡಿ ಮೊಟ್ಟೆಯಲ್ಲೂ ವಂಚನೆ!

ಖರ್ಚಿಲ್ಲದೇ ಮುಖದ ಸೌಂದರ್ಯ ಹೆಚ್ಚಾಗಬೇಕಾ..? ಇದನ್ನ ಟ್ರೈ ಮಾಡಿ!

TAGGED:If done in this waywhite hair will grow black forever!
Share This Article
Facebook Twitter Copy Link Print
Previous Article ಬ್ರೆಜಿಲ್‌ನಲ್ಲಿ ಭೀಕರ ವಿಮಾನ ಪತನ.. 62 ಮಂದಿ ಸಾವು!
Next Article ಮಿಲನಾ ನಾಗರಾಜ್‌ ಅದ್ಧೂರಿ ಸೀಮಂತ; ನೇರಳೆ ಸೀರೆಯಲ್ಲಿ ಮಿಂಚಿದ ನಿಧಿಮಾ!

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?