Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕೃಷಿ > ಹೊಸ ಬೆಳೆ ತಳಿ ಅಭಿವೃದ್ಧಿಪಡಿಸಿದ ICAR: ಆ. 11ರಂದು ದೇಶಕ್ಕೆ ಸಮರ್ಪಣೆ
ಕೃಷಿದೇಶಪ್ರಮುಖ

ಹೊಸ ಬೆಳೆ ತಳಿ ಅಭಿವೃದ್ಧಿಪಡಿಸಿದ ICAR: ಆ. 11ರಂದು ದೇಶಕ್ಕೆ ಸಮರ್ಪಣೆ

Share
1 Min Read
SHARE

newsics.com

ದೇಶದ ವಿವಿಧ ಹವಾಮಾನ ವಲಯಗಳಿಗೆ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ಅಭಿವೃದ್ಧಿಪಡಿಸಿದ ವಿವಿಧ ಬೆಳೆಗಳ 109 ಹೊಸ ತಳಿಗಳನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬಿಡುಗಡೆ ಮಾಡಲಿದ್ದಾರೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚವ್ಹಾಣ್‌ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಸಚಿವರು, ಧಾನ್ಯಗಳಲ್ಲಿ 23 ವಿಧದ ಬೀಜಗಳು ಸೇರಿವೆ. ಭತ್ತದಲ್ಲಿ 9, ಗೋಧಿಯಲ್ಲಿ 2, ಮೆಕ್ಕೆ ಜೋಳದಲ್ಲಿ 6, ಸಿರಿಧಾನ್ಯ, ಬಿಳಿಜೋಳ, ರಾಗಿ, ಸಾಂಬಾ, ಬಾರ್ಲೆಯಲ್ಲಿ ತಲಾ ಒಂದು, ಎಣ್ಣೆಕಾಳುಗಳಲ್ಲಿ ಏಳು ವಿವಿಧ ಬಗೆಯ ಬೀಜಗಳು, ಮೇವಿನ ಬೆಳೆ ಹಾಗೂ ಕಬ್ಬಿನಲ್ಲಿ ಏಳು, ಹತ್ತಿಯಲ್ಲಿ ಐದು ವಿಧದ ತಳಿಗಳು ಒಳಗೊಂಡ ಪ್ರಮುಖವು. ತೋಟಗಾರಿಕಾ ಇಲಾಖೆಯಲ್ಲಿ 40 ತಳಿಗಳು ಸೇರಿವೆ. ಇವುಗಳೊಂದಿಗೆ ಶೇ 20ರಷ್ಟು ಕಡಿಮೆ ನೀರಿನಲ್ಲಿ ಅಧಿಕ ಇಳುವರಿ ನೀಡುವ ಭತ್ತದ ತಳಿಯನ್ನೂ ಐಸಿಎಆರ್ ಅಭಿವೃದ್ಧಿಪಡಿಸಿದೆ ಎಂದು ತಿಳಿಸಿದ್ದಾರೆ.

‘ಕೀಟ ಭಾದೆ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ತಂತ್ರಜ್ಞಾನಗಳು ಪ್ರಯೋಗಾಲಯದಿಂದ ಕೃಷಿ ಭೂಮಿಗೆ ನೇರವಾಗಿ ರೈತರಿಗೆ ತಲುಪುವಂತೆ ಯೋಜನೆ ರೂಪಿಸಲಾಗುತ್ತಿದೆ. ಯುಪಿಎ ಅವಧಿಯಲ್ಲಿ ಬಜೆಟ್‌ನಲ್ಲಿ ಕೃಷಿಗೆ ₹27 ಸಾವಿರ ಕೋಟಿ ಮೀಸಲಿಡಲಾಗಿತ್ತು. ಈಗ ಇದು ₹1.52 ಲಕ್ಷ ಕೋಟಿಗೆ ಹೆಚ್ಚಳವಾಗಿದೆ. ಗೊಬ್ಬರ ಸಹಿತ ಸಬ್ಸಿಡಿ ಮೊತ್ತವೇ ₹1.95 ಲಕ್ಷ ಕೋಟಿ ನೀಡಲಾಗುತ್ತಿದೆ. ಈವರ್ಷ ಸಬ್ಸಿಡಿಗೆ ₹1.70 ಲಕ್ಷ ಕೋಟಿ ಮೀಸಲಿಡಲಾಗಿದೆ. ಬೇಡಿಕೆ ಹೆಚ್ಚಾದರೆ ಮೊತ್ತವನ್ನೂ ಹೆಚ್ಚಿಸಲಾಗುವುದು’ ಎಂದು ಹೇಳಿದ್ದಾರೆ.

TAGGED:New crop variety developed by ICAR: Dedication to country on August 11
Share This Article
Facebook Twitter Copy Link Print
Previous Article ಹೃತಿಕ್ ಜೊತೆಗಿನ ಲಿಪ್‌ ಲಾಕ್ ಬಳಿಕ ಐಶ್ವರ್ಯಾ ರೈ ಬದುಕಲ್ಲಿ ಆಗಿದ್ದೇನು!
Next Article ಪ್ಯಾರಾಸಿಟಮಲ್ ಮಾತ್ರೆ ಹೆಚ್ಚು ತಿನ್ನದಿರಿ, ನಿಮ್ಮ ಆರೋಗ್ಯ ಹದಗೆಟ್ಟೀತು… ಹುಷಾರು

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?