Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್ ಆಪ್ತ ಚಿಕ್ಕಣ್ಣಗೆ ತಪ್ಪದ ಕಂಟಕ!
ಪ್ರಮುಖಮನರಂಜನೆಲೈಫ್‌ಸ್ಟೈಲ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್ ಆಪ್ತ ಚಿಕ್ಕಣ್ಣಗೆ ತಪ್ಪದ ಕಂಟಕ!

Share
1 Min Read
SHARE

newsics.com

ಬೆಂಗಳೂರು: ದರ್ಶನ್‌ ಬಂಧನ ಆಗಿ 60 ದಿನ ಕಳೆದು ಹೋಗಿದೆ. ದರ್ಶನ್‌, ಪವಿತ್ರಾಗೌಡ ಸೇರಿ ಎಲ್ಲರೂ ಜೈಲುಪಾಲಾಗಿ 50 ದಿನ ಆಗಿದೆ. 50 ದಿನದಿಂದ ಜೈಲಲ್ಲಿರೋ ಡಿ ಗ್ಯಾಂಗ್‌‌‌ಗೆ ನೆಮ್ಮದಿನೇ ಇಲ್ಲ..

ಇದರ ಬೆನ್ನಲ್ಲೇ ಈಗ ನಟ ಚಿಕ್ಕಣ್ಣ ಅವರಿಗೆ ಸಂಕಷ್ಟ ಎದುರಾಗಿದ್ದು, ಪ್ರಕರಣದಲ್ಲಿ ಪೊಲೀಸರು ಅವರ ಹೇಳಿಕೆಯನ್ನು ದಾಖಲು ಮಾಡಿಕೊಂಡಿದ್ದಾರೆ. CrPC 164ರ ಅಡಿಯಲ್ಲಿ ನ್ಯಾಯಾಲಯದ ಎದುರು ಪೊಲೀಸರು ನಟ ಚಿಕ್ಕಣ್ಣ ಅವರ ಹೇಳಿಕೆಯನ್ನು ದಾಖಲು ಮಾಡಿಕೊಂಡಿದ್ದು,‌ಇದರಿಂದ ಡೆವಿಲ್ ಗ್ಯಾಂಗ್‌ಗೆ‌ ಮತ್ತೊಂದು ಸಂಕಷ್ಟ ಎದುರಾಗಿದೆ.

ಪ್ರಕರಣ ನಡೆದ ದಿನ ಚಿಕ್ಕಣ್ಣ ಅವರು ದರ್ಶನ್ ಅವರೊಂದಿಗೆ ಪಾರ್ಟಿಯಲ್ಲಿ ಭಾಗಿಯಾಗಿದ್ದರಂತೆ. ಅಂದು ಪಾರ್ಟಿಯಲ್ಲಿ ಏನೆಲ್ಲಾ ಆಯ್ತು? ದರ್ಶನ್ ಯಾವಾಗ ಬಂದಿದ್ದರು, ಯಾವಾಗ ಹೋದರು, ಆ ವೇಳೆ ಏನೆಲ್ಲಾ ಚರ್ಚೆ ಆಯ್ತು ಎಂಬ ಬಗ್ಗೆ ಪೊಲೀಸರು ಚಿಕ್ಕಣ್ಣ ಅವರನ್ನು ಕರೆದು ಈ ಹಿಂದೆ ವಿಚಾರಣೆ ನಡೆಸಿದ್ದರು. ನ್ಯಾಯಾಲಯದ ಎದುರು ಹೇಳಿಕೆ ದಾಖಲಾಗಿರುವ ಕಾರಣ ಪ್ರಕರಣದಲ್ಲಿ ಇದು ಕೂಡ ಪ್ರಮುಖ ಸಾಕ್ಷಿಯಾಗಲಿದೆಯಂತೆ. ಮುಂದಿನ ದಿನಗಳಲ್ಲಿ ಹೇಳಿಕೆ ಬದಲಾಗದಂತೆ ಮಾಡಲು ಚಿಕ್ಕಣ್ಣ ಅವರ ಹೇಳಿಕೆಯನ್ನು ನ್ಯಾಯಾಧೀಶರ ಎದುರೇ ಪಡೆದುಕೊಳ್ಳಲಾಗಿದೆ ಎನ್ನಲಾಗಿದೆ.

ಕಾಲೇಜಲ್ಲೇ ವೈದ್ಯ ವಿದ್ಯಾರ್ಥಿನಿ‌ ಮೇಲೆ ಅತ್ಯಾಚಾರ, ‌ಕೊಲೆ: ಓರ್ವನ ಬಂಧನ, ಭಾರೀ‌ ಪ್ರತಿಭಟನೆ

ಹೃತಿಕ್ ಜೊತೆಗಿನ ಲಿಪ್‌ ಲಾಕ್ ಬಳಿಕ ಐಶ್ವರ್ಯಾ ರೈ ಬದುಕಲ್ಲಿ ಆಗಿದ್ದೇನು!

ಸೀಸನ್‌ 11ರ ನಿರೂಪಣೆಗೆ ಕಿಚ್ಚ ಡೌಟ್‌;ಕನ್ನಡ ಬಿಗ್ ಬಾಸ್ ಬಗ್ಗೆ ಚರ್ಚೆ ಜೋರು!

ತನ್ನದೇ ಹಸ್ತಮೈಥುನ ವಿಡಿಯೋ ಕಳುಹಿಸಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕಿ ಅರೆಸ್ಟ್!

TAGGED:Renukaswamy murder case; Darshan's close friend is a thorn in the side!
Share This Article
Facebook Twitter Copy Link Print
Previous Article ಖರ್ಚಿಲ್ಲದೇ ಮುಖದ ಸೌಂದರ್ಯ ಹೆಚ್ಚಾಗಬೇಕಾ..? ಇದನ್ನ ಟ್ರೈ ಮಾಡಿ!
Next Article ದುಬೈ ಶೇಖ್ ಗೆ ಮಾರಿಬಿಡ್ತಾನೆ ಎನ್ನುವ ಭಯ; ಗಂಡನ ಬಗ್ಗೆ ತಾಪ್ಸಿ ಹೀಗ್ಯಾಕಂದ್ರು..?

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?