ಸೀಸನ್‌ 11ರ ನಿರೂಪಣೆಗೆ ಕಿಚ್ಚ ಡೌಟ್‌;ಕನ್ನಡ ಬಿಗ್ ಬಾಸ್ ಬಗ್ಗೆ ಚರ್ಚೆ ಜೋರು!

newsics.com ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್. ಹಿಂದಿ ಬಳಿಕ ಕನ್ನಡದಲ್ಲಿ ಈ ಶೋ ಸೂಪರ್ ಸಕ್ಸಸ್ ಕಂಡಿದೆ. ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಶೋ ಅದ್ಭುತವಾಗಿ ಮೂಡಿ ಬರುತ್ತಿದೆ. ಈಗಾಗಲೆ 10 ಸೀಸನ್ ಯಶಸ್ವಿಯಾಗಿ ಮುಕ್ತಾಯವಾಗಿದೆ. 11 ಸೀಸನ್‌ಗೆ ವೇದಿಕೆ ಸಿದ್ಧವಾಗ್ತಿದೆ. ಈ ಮಧ್ಯೆ ಸತತ ಹತ್ತು ಸೀಸನ್‌ಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿರುವ ಸುದೀಪ್ ಗಾಗಿನೇ ಅದೆಷ್ಟೋ ಮಂದಿ ಕಾಯುತ್ತಿದ್ದರು, ಅವರ ಮಾತು, ಕಾಸ್ಟ್ಯೂಮ್‌ಗಾಗಿ ವೀಕೆಂಡ್‌ ಬಿಗ್‌ಬಾಸ್‌ ನೋಡುತ್ತಿದ್ದರು. ಹೀಗಿರುವಾಗಲೇ ಹೊಸ ಸುದ್ದಿಯೊಂದು ಕೇಳಿಬರುತ್ತಿದೆ. ಹೌದು, ಬಿಗ್‌ಬಾಸ್‌ ಕನ್ನಡದ … Continue reading ಸೀಸನ್‌ 11ರ ನಿರೂಪಣೆಗೆ ಕಿಚ್ಚ ಡೌಟ್‌;ಕನ್ನಡ ಬಿಗ್ ಬಾಸ್ ಬಗ್ಗೆ ಚರ್ಚೆ ಜೋರು!