ತನ್ನದೇ ಹಸ್ತಮೈಥುನ ವಿಡಿಯೋ ಕಳುಹಿಸಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕಿ ಅರೆಸ್ಟ್!

newsics.com ತನ್ನದೇ ಹಸ್ತಮೈಥುನದ ವಿಡಿಯೋ ಕಳುಹಿಸಿ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕಿ ಈಗ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾಳೆ. ಈ ಘಟನೆ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದಿದೆ. ಇತ್ತೀಚಿಗಷ್ಟೇ ಈ ಶಿಕ್ಷಕಿ ತನ್ನ 17 ವರ್ಷದ ವಿದ್ಯಾರ್ಥಿಗೆ ಆಕೆಯ ಹಸ್ತಮೈಥುನದ ವಿಡಿಯೋ ಕಳುಹಿಸಿದ್ದಳು. ಇದಲ್ಲದೆ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ. ವಿಡಿಯೋ ಆಧಾರದ ಮೇಲೆ ಸಿಡ್ನಿ ಪೊಲೀಸರು ಶಿಕ್ಷಕಿಯನ್ನು ಬಂಧಿಸಿದ್ದಾರೆ. ಗಾರ್ಡಿಯನ್ ಪ್ರಕಾರ, ನೈಋತ್ಯ ಸಿಡ್ನಿಯ ಲುರ್ನಿಯಾ ಹೈಸ್ಕೂಲ್‌ ನ 30 ವರ್ಷದ ಶಿಕ್ಷಕಿ … Continue reading ತನ್ನದೇ ಹಸ್ತಮೈಥುನ ವಿಡಿಯೋ ಕಳುಹಿಸಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕಿ ಅರೆಸ್ಟ್!