Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಈ ನಟಿಗೆ ಇಂಥ ಹುಡುಗನೇ ಬೇಕಂತೆ! ಗುಂಡಿಗೆ ಇದ್ದೋರು ಟ್ರೈ ಮಾಡಿ!
ಪ್ರಮುಖಮನರಂಜನೆಲೈಫ್‌ಸ್ಟೈಲ್

ಈ ನಟಿಗೆ ಇಂಥ ಹುಡುಗನೇ ಬೇಕಂತೆ! ಗುಂಡಿಗೆ ಇದ್ದೋರು ಟ್ರೈ ಮಾಡಿ!

Share
1 Min Read
SHARE

newsics.com
ಸ್ಯಾಂಡಲ್ ವುಡ್ ನ ಬೋಲ್ಡ್ ನಟಿ ಎಂದೇ ಹೆಸರು ಪಡೆದಿರುವ ನಟಿ ಚೈತ್ರಾ ಆಚಾರ್ ಯುವಕರಿಗೊಂದು ಆಫರ್ ನೀಡಿದ್ದಾರೆ. ತನ್ನ ಮದುವೆ ಆಗೋ ಹುಡುಗ ಹೇಗಿರಬೇಕು ಅಂತಾ ಚೈತ್ರಾ ಆಚಾರ್ ಹೇಳಿದ್ದಾರೆ.

ಹೌದು, ತಮ್ಮ ಹುಡುಗ ಹೇಗಿರಬೇಕು ಎಂಬುದನ್ನು ಚೈತ್ರಾ ಹೇಳಿದ್ದಾರೆ. ವೃತ್ತಿ ಜೀವನಕ್ಕೆ ಹೆಚ್ಚು ಆದ್ಯತೆ ನೀಡುವ ಚೈತ್ರಾ ಆಚಾರ್, ತಮ್ಮನ್ನು ಅರ್ಥ ಮಾಡಿಕೊಳ್ಳುವ ಜತೆಗೆ ನನ್ನ ಕೆಲಸವನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು ಎಂದಿದ್ದಾರೆ.
ಸಿನಿಮಾದಲ್ಲಿ ನಟಿಸದೆ ಇರುವವರಿಗೆ ಸಿನಿಮಾ ಶೂಟಿಂಗ್ ಹೇಗೆ ನಡೆಯುತ್ತೆ ಅನ್ನೋದು ತಿಳಿದಿರೋದಿಲ್ಲ. ನನಗೆ ಬಾಯ್ ಫ್ರೆಂಡ್ ಅಥವಾ ಗಂಡ ಇದಾನೆ ಅಂದ್ಕೊಳ್ಳಿ. ಸಪ್ತಸಾಗರದಾಚೆ ಸಿನಿಮಾ ಸಿಗುತ್ತೆ. ನಾನು ಅದ್ರಲ್ಲಿ ರಕ್ಷಿತ್ ಜತೆ ಇಂಟಿಮೇಟ್ ದೃಶ್ಯ ಮಾಡ್ಬೇಕು. ನನಗೆ ಅಲ್ಲಿ ಎಮೋಷನ್ ಏನೂ ಇರೋದಿಲ್ಲ. ಪಾತ್ರಕ್ಕೆ ತಕ್ಕಂತೆ ನಾನು ಆ್ಯಕ್ಟಿಂಗ್ ಮಾಡ್ಬೇಕು. ಅಲ್ಲಿ ತುಂಬಾ ಕ್ಯಾಮೆರಾ ಇರುತ್ತೆ, ಜನರಿರ್ತಾರೆ. ಒಂದು ದೃಶ್ಯ ಹೇಗೆ ಬರಬೇಕು ಅಂತ ಗೈಡ್ ಮಾಡ್ತಿರುತ್ತಾರೆ. ನಮಗೂ ದೃಶ್ಯ, ಡೈಲಾಗ್ ಮೇಲೆ ಗಮನ ಇರುತ್ತೆ. ಈ ಎಲ್ಲ ಸೀನ್ ಮುಗಿಸಿಕೊಂಡು ಮನೆಗೆ ಬಂದಾಗ, ಅದ್ಯಾಕ್ ಹಾಗ್ ಮಾಡ್ದೆ, ಇದ್ಯಾಕ್ ಹೀಗ್ ಮಾಡ್ದೆ, ಎಷ್ಟು ಜನ ನಟರಿಗೆ ಕಿಸ್ ಮಾಡ್ದೆ ಅಂತ ಗಂಡ ಪ್ರಶ್ನೆ ಕೇಳ್ತಿದ್ದರೆ, ಪ್ರತಿ ದಿನ ಜಗಳ ಮಾಡ್ಬೇಕಾಗುತ್ತೆ. ಹಾಗಾಗಿ ಅಂತ ಗಂಡ ನನಗೆ ಬೇಡ. ನನ್ನನ್ನು ಅರ್ಥ ಮಾಡಿಕೊಳ್ಳೋ ಪತಿ ಬೇಕು ಎಂದು ಚೈತ್ರಾ ಆಚಾರ್ ಹೇಳಿದ್ದಾರೆ.

ದುಬೈ ಶೇಖ್ ಗೆ ಮಾರಿಬಿಡ್ತಾನೆ ಎನ್ನುವ ಭಯ; ಗಂಡನ ಬಗ್ಗೆ ತಾಪ್ಸಿ ಹೀಗ್ಯಾಕಂದ್ರು..?

TAGGED:This actress needs such a boy! Try the button!
Share This Article
Facebook Twitter Copy Link Print
Previous Article ಮಿಲನಾ ನಾಗರಾಜ್‌ ಅದ್ಧೂರಿ ಸೀಮಂತ; ನೇರಳೆ ಸೀರೆಯಲ್ಲಿ ಮಿಂಚಿದ ನಿಧಿಮಾ!
Next Article ಖರ್ಚಿಲ್ಲದೇ ಮುಖದ ಸೌಂದರ್ಯ ಹೆಚ್ಚಾಗಬೇಕಾ..? ಇದನ್ನ ಟ್ರೈ ಮಾಡಿ!

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?