Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಉದ್ಯೋಗದ ಆಫರ್ ತಿರಸ್ಕರಿಸಿದ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಸರಬ್ಜೋತ್ ಸಿಂಗ್
ದೇಶ

ಉದ್ಯೋಗದ ಆಫರ್ ತಿರಸ್ಕರಿಸಿದ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಸರಬ್ಜೋತ್ ಸಿಂಗ್

Share
1 Min Read
SHARE

newsics.com

ಬೆಂಗಳೂರು: ರಾಜ್ಯದ ಕ್ರೀಡಾ ಸಾಧಕರಿಗೆ ಉದ್ಯೋಗಳನ್ನು ನೀಡುವ ಪರಿಪಾಠದಂತೆ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಸರಬ್ಜೋತ್ ಸಿಂಗ್ ಹರಿಯಾಣ ಸರ್ಕಾರ ಅವರಿಗೆ ಉದ್ಯೋಗದ ಭರವಸೆ ಕೊಟ್ಟಿತ್ತು. ಆದರೆ ಅವರು ಅದನ್ನು ತಿರಸ್ಕರಿಸಲು ನಿರ್ಧರಿಸಿದ್ದಾರೆ.

ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಶೂಟಿಂಗ್ ಮಿಶ್ರ ತಂಡ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮನು ಭಾಕರ್ ಅವರೊಂದಿಗೆ ಕಂಚಿನ ಪದಕ ಗೆದ್ದ ಭಾರತದ ಶೂಟರ್ ಸರಬ್ಜೋತ್ ಸಿಂಗ್ ಅವರು ದೇಶ ವ್ಯಾಪಿ ಖ್ಯಾತಿ ಪಡೆದುಕೊಂಡಿದ್ದಾರೆ.

ನನ್ನ ಕುಟುಂಬವು ನನ್ನಲ್ಲಿ ಯೋಗ್ಯ ಕೆಲಸವನ್ನು ಪಡೆಯುವಂತೆ ಹೇಳುತ್ತಿದೆ. ಆದರೆ ನಾನು ಶೂಟಿಂಗ್ನಲ್ಲಿಯೇ ಮುಂದುವರಿಸಲು ಬಯಸುತ್ತೇನೆ. ನಾನು ತೆಗೆದುಕೊಂಡ ನಿರ್ಧಾರಗಳಿಗೆ ವಿರುದ್ಧವಾಗಿ ಹೋಗಲು ನಾನು ಬಯಸುವುದಿಲ್ಲ, ಆದ್ದರಿಂದ ನಾನು ಈಗ ಕೆಲಸ ತೆಗೆದುಕೊಳ್ಳಲು ಸಾಧ್ಯವಿಲ್ಲ” ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

TAGGED:bronzewinnerolympicssarabjotsingh
Share This Article
Facebook Twitter Copy Link Print
Previous Article ಕ್ಲಾಸ್‌ನಲ್ಲೇ ಕಿಸ್ ಕೊಟ್ಟ ವಿಡ್ಯಾರ್ಥಿನಿ! ವೈರಲ್ ವಿಡಿಯೊ ನೋಡಿ
Next Article 90 ಸಾವಿರ ಕೋಟಿ ಒಡೆಯನ ಜೊತೆ  ಈ ನಟಿ ಬ್ರೇಕಪ್ ಮಾಡಿಕೊಂಡಿದ್ಯಾಕೆ..?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?