ಉದ್ಯೋಗದ ಆಫರ್ ತಿರಸ್ಕರಿಸಿದ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಸರಬ್ಜೋತ್ ಸಿಂಗ್
newsics.com ಬೆಂಗಳೂರು: ರಾಜ್ಯದ ಕ್ರೀಡಾ ಸಾಧಕರಿಗೆ ಉದ್ಯೋಗಳನ್ನು ನೀಡುವ ಪರಿಪಾಠದಂತೆ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಸರಬ್ಜೋತ್ ಸಿಂಗ್ ಹರಿಯಾಣ ಸರ್ಕಾರ ಅವರಿಗೆ ಉದ್ಯೋಗದ ಭರವಸೆ ಕೊಟ್ಟಿತ್ತು. ಆದರೆ ಅವರು ಅದನ್ನು ತಿರಸ್ಕರಿಸಲು ನಿರ್ಧರಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಶೂಟಿಂಗ್ ಮಿಶ್ರ ತಂಡ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮನು ಭಾಕರ್ ಅವರೊಂದಿಗೆ ಕಂಚಿನ ಪದಕ ಗೆದ್ದ ಭಾರತದ ಶೂಟರ್ ಸರಬ್ಜೋತ್ ಸಿಂಗ್ ಅವರು ದೇಶ ವ್ಯಾಪಿ ಖ್ಯಾತಿ ಪಡೆದುಕೊಂಡಿದ್ದಾರೆ. ನನ್ನ ಕುಟುಂಬವು ನನ್ನಲ್ಲಿ ಯೋಗ್ಯ … Continue reading ಉದ್ಯೋಗದ ಆಫರ್ ತಿರಸ್ಕರಿಸಿದ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಸರಬ್ಜೋತ್ ಸಿಂಗ್
Copy and paste this URL into your WordPress site to embed
Copy and paste this code into your site to embed