Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವೇಶ್ಯಾವಾಟಿಕೆ ಆರೋಪ, ಕೆರಿಯರ್ ಹಾಳಾಯ್ತು, ಸಂಸಾರ ನಾಶವಾಯ್ತು ಎಂದ ನಟಿ!
ಪ್ರಮುಖಮನರಂಜನೆ

ವೇಶ್ಯಾವಾಟಿಕೆ ಆರೋಪ, ಕೆರಿಯರ್ ಹಾಳಾಯ್ತು, ಸಂಸಾರ ನಾಶವಾಯ್ತು ಎಂದ ನಟಿ!

Share
1 Min Read
SHARE

newsics.com

ನಟಿ ಶ್ವೇತಾ ಬಸು ಪ್ರಸಾದ್ ಅವರು ಕಿರುತೆರೆಯಿಂದ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. 2002 ರಲ್ಲಿ ‘ಮಕ್ದೀ’ ಚಿತ್ರದ ಮೂಲಕ ಬಾಲ ಕಲಾವಿದೆಯಾಗಿ ಬಾಲಿವುಡ್ಗೆ ಎಂಟ್ರಿ ಕೊಟ್ರು, ಅದಕ್ಕೂ ಕಿರುತೆರೆಯಲ್ಲಿ ಫೇಮಸ್ ಆಗಿದ್ರು. ‘ಮಕ್ದೀ’ ಚಿತ್ರದಲ್ಲಿನ ಅಭಿನಯಕ್ಕೆ ಅತ್ಯುತ್ತಮ ಬಾಲ ಕಲಾವಿದೆ ಪ್ರಶಸ್ತಿಯನ್ನು ಪಡೆದರು.

ಜಮ್ಶೆಡ್ಪುರದಲ್ಲಿ ನಟಿ ಶ್ವೇತಾ ಬಸು ಪ್ರಸಾದ್ ಜಾರ್ಖಂಡ್ನಲ್ಲಿ ಜನಿಸಿದರು. ಬಳಿಕ ಅವ್ರ ಇಡೀ ಕುಟುಂಬ ಮುಂಬೈನಲ್ಲಿ ನೆಲೆಸಿತು. ಶ್ವೇತಾ ತನ್ನ ಚಿಕ್ಕ ವಯಸ್ಸಿನಲ್ಲೇ ಬಣ್ಣ ಹಚ್ಚಿದ್ರು. ಬಳಿಕ ಬಾಲಿವುಡ್ಗೂ ಎಂಟ್ರಿ ಕೊಟ್ಟರು. ನಟಿ ಶ್ವೇತಾ ಬಸು ಪ್ರಸಾದ್ ‘ಕಹಾನಿ ಘರ್ ಘರ್ ಕಿ’ ಮತ್ತು ‘ಕರಿಷ್ಮಾ ಕಾ ಕರಿಷ್ಮಾ’ ಟಿವಿ ಶೋಗಳಿಗೆ ಸಾಕಷ್ಟು ಮೆಚ್ಚುಗೆಯನ್ನು ಪಡೆದರು. 2005 ರಲ್ಲಿ ನಿರ್ದೇಶಕ ನಾಗೇಶ್ ಕುಕುನೂರ್ ‘ಇಕ್ಬಾಲ್’ ಸಿನಿಮಾ ಆಫರ್ ನೀಡಿದ್ರು. ಬಳಿಕ ‘ಖದೀಜಾ’ ಪಾತ್ರದೊಂದಿಗೆ ಶ್ವೇತಾ ಬಿಗ್ ಸ್ಕ್ರೀನ್ನಲ್ಲಿ ಮಿಂಚಿದ್ರು. ‘ಇಕ್ಬಾಲ್’ ಚಿತ್ರಕ್ಕಾಗಿ ಅವರು ‘5 ನೇ ಕರಾಚಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ’ದಲ್ಲಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಯನ್ನು ಗೆದ್ದಿದ್ದಾರೆ.

2014ರ ಸೆಪ್ಟೆಂಬರ್ನಲ್ಲಿ ಪೊಲೀಸ್ ರೇಡ್ ವೇಳೆ ಶ್ವೇತಾ ಅವರನ್ನು ಹೈದರಾಬಾದ್ನ ಹೋಟೆಲ್ನಿಂದ ಬಂಧಿಸಿ ಕರೆತರಲಾಗಿತ್ತು. ವೇಶ್ಯಾವಾಟಿಕೆ ಆರೋಪದ ಮೇಲೆ ಆಕೆಯನ್ನು ಪೊಲೀಸರು ಬಂಧಿಸಿ, ಎರಡು ತಿಂಗಳ ಕಾಲ ರೆಸ್ಕೂ ರೂಮ್ಗೆ ಕಳುಹಿಸಿದ್ರು. ಅದೇ ವರ್ಷ ಡಿಸೆಂಬರ್ ನಲ್ಲಿ ಹೈದರಾಬಾದ್ನ ಮೆಟ್ರೋಪಾಲಿಟನ್ ಸೆಷನ್ಸ್ ಕೋರ್ಟ್ (ನಾಂಪಲ್ಲಿ) ಅವರ ವಿರುದ್ಧದ ಎಲ್ಲಾ ಆರೋಪಗಳನ್ನು ವಜಾಗೊಳಿಸಿತ್ತು. ಜೈಲಿನಿಂದ ರಿಲೀಸ್ ಆದ ಬಳಿಕ ನಟಿ ಶ್ವೇತಾ ಸಂತೋಷಂ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಿದ್ರು, ನನ್ನ ಮೇಲೆ ಮಾಡಿದ ಆರೋ ಸುಳ್ಳು ಸಂಘಟಕರು ತನಗಾಗಿ ಏರ್ಪಡಿಸಿದ ಹೋಟೆಲ್ನಲ್ಲಿ ಉಳಿದುಕೊಂಡಿದ್ದೇ ಎಂದು ಹೇಳಿದರು.

TAGGED:career ruinedfamily ruined actress!Prostitution accusation
Share This Article
Facebook Twitter Copy Link Print
Previous Article ಸರಿಯಾಗಿ ನಿದ್ದೆ ಬರ್ತಿಲ್ವಾ? ಈ ರೀತಿ ಮಾಡಿ!
Next Article ಅಪಾಯದಲ್ಲಿ ತುಂಗಭದ್ರಾ ಡ್ಯಾಂ; ಜನರಲ್ಲಿ ಹೆಚ್ಚಿದ ಆತಂಕ, ಮತ್ತೆ ಮುಳುಗಿದ ಹಂಪಿ ಸ್ಮಾರಕ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?