Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನ ಕಾಫಿ ಔಟ್‌ಲೆಟ್‌ನ ಮಹಿಳಾ ವಾಶ್‌ರೂಮ್‌ನಲ್ಲಿ ಕಳ್ಳ ಕ್ಯಾಮರಾ
ಕರ್ನಾಟಕ

ಬೆಂಗಳೂರಿನ ಕಾಫಿ ಔಟ್‌ಲೆಟ್‌ನ ಮಹಿಳಾ ವಾಶ್‌ರೂಮ್‌ನಲ್ಲಿ ಕಳ್ಳ ಕ್ಯಾಮರಾ

Share
1 Min Read
SHARE

newsics. com

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಥರ್ಡ್‌ ವೇವ್‌ ಕಾಫಿ ಔಟ್‌ಲೆಟ್‌ನ ಮಹಿಳೆಯರ ಶೌಚಾಲಯದಲ್ಲಿ ಕಳ್ಳ ಕ್ಯಾಮರಾ ಇರಿಸಿದ್ದು, ಆತನನ್ನು ಬಂಧಿಸಲಾಗಿದೆ.

ಮಹಿಳೆಯ ಶೌಚಾಲಯದಲ್ಲಿರುವ ಕಸದ ಬುಟ್ಟಿಯಲ್ಲಿ ವೀಡಿಯೋ ರೆಕಾರ್ಡ್ ಆನ್ ಆಗಿರುವ ಸ್ಥಿತಿಯಲ್ಲಿ ಫೋನ್ ಪತ್ತೆಯಾಗಿದೆ. ಶೌಚಾಲಯಕ್ಕೆ ಹೋಗಿದ್ದ ಮಹಿಳೆಯೊಬ್ಬರ ಕಣ್ಣಿಗೆ ಈ ಫೋನ್ ಬಿದ್ದಿದ್ದು, ಅವರು ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ.

ಥರ್ಡ್ ವೇವ್ ಕಾಫಿ ಶಾಪ್‌ ಸಿಬ್ಬಂದಿಯ ಫೋನೇ ಇದಾಗಿದೆ. ಮಹಿಳೆಯರ ಶೌಚಾಲಯದಲ್ಲಿ ರಹಸ್ಯವಾಗಿ ವೀಡಿಯೋ ಮಾಡುವುದಕ್ಕಾಗಿ ಆತ ಈ ಫೋನ್ ಅನ್ನು ಇರಿಸಿದ್ದ. ಮಹಿಳೆಯ ಕಣ್ಣಿಗೆ ಫೋನ್ ಬಿದ್ದ ವೇಳೆ ಎರಡು ಗಂಟೆಗಳಿಂದ ಈ ಫೋನ್‌ನಲ್ಲಿ ರೆಕಾರ್ಡಿಂಗ್ ಆನ್ ಆದ ಸ್ಥಿತಿಯಲ್ಲಿ ಇತ್ತು ಎಂದುವ ವರದಿ ಆಗಿದೆ.

Share This Article
Facebook Twitter Copy Link Print
Previous Article ಕೊಚ್ಚಿಹೋದ ಕಾರು: ಒಂದೇ ಕುಟುಂಬದ 11‌ ಮಂದಿ‌ ಪ್ರವಾಹ ಪಾಲು, ಮಗು ಬಚಾವ್, ವಿಡಿಯೊ ನೋಡಿ
Next Article ಸಿದ್ಧಾರ್ಥ್ ಮಲ್ಹೋತ್ರಾ  ಜೊತೆ ಫ್ಲರ್ಟ್! ಪತ್ನಿ ಕಿಯಾರಾ ಅಡ್ವಾನಿಗೆ ಕ್ಷಮೆ ಕೋರಿದ ಮಾಡೆಲ್

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?