ಸೆ.1ರಿಂದ ಹೊಸ ಟೆಲಿಕಾಂ ನಿಯಮ ಜಾರಿ! ನಕಲಿ ಸಿಮ್‌ಕಾರ್ಡ್ 2 ವರ್ಷದ ವರೆಗೆ ಬ್ಲಾಕ್‌ಲಿಸ್ಟ್‌ಗೆ ಸೇರ್ಪಡೆಯಾಗುವ ಸಾಧ್ಯತೆ

newsics.com ಬೆಂಗಳೂರು: ಸೆಪ್ಟೆಂಬರ್ 1 ರಿಂದ ಟ್ರಾಯ್ ಹೊಸ ಟೆಲಿಕಾಂ ನಿಯಮ ಜಾರಿಗೆ ತರುತ್ತಿದೆ. ಈ ನಿಯಮದ ಅಡಿ, ಕೆಲ ಸಿಮ್‌ಕಾರ್ಡ್ 2 ವರ್ಷದ ವರೆಗೆ ಬ್ಲಾಕ್‌ಲಿಸ್ಟ್‌ಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ. TRAI ಹೊಸ ನಿಯಮದ ಪ್ರಕಾರ, ಗ್ರಾಹಕರಿಗೆ ಅನಗತ್ಯ ಕರೆ, ಫೇಕ್ ಕಾಲ್, ಜಾಹೀರಾತು ಸೇರಿದಂತೆ ಪ್ರಚಾರದ ಕರೆಗಳನ್ನು ಮಾಡುವಂತಿಲ್ಲ. ಟೆಲಿಕಾಂ ಸೇವೆ ಒದಗಿಸುವ ಕಂಪನಿಗಳು ನಕಲಿ ಕರೆಗಳಿಗೆ ಕಡಿವಾಣ ಹಾಕಬೇಕು. ಇದಕ್ಕಾಗಿ ಆರ್ಟಿಫೀಶಿಯಲ್ ಇಂಟಲಿಜೆನ್ಸ್ ನೆರವು ಪಡೆದು ನಕಲಿ ಕರೆಗಳನ್ನು ನಿಯಂತ್ರಿಸಲು ಟ್ರಾಯ್ ಸೂಚಿಸಿದೆ. … Continue reading ಸೆ.1ರಿಂದ ಹೊಸ ಟೆಲಿಕಾಂ ನಿಯಮ ಜಾರಿ! ನಕಲಿ ಸಿಮ್‌ಕಾರ್ಡ್ 2 ವರ್ಷದ ವರೆಗೆ ಬ್ಲಾಕ್‌ಲಿಸ್ಟ್‌ಗೆ ಸೇರ್ಪಡೆಯಾಗುವ ಸಾಧ್ಯತೆ