Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಅಪಾಯದಲ್ಲಿ ತುಂಗಭದ್ರಾ ಡ್ಯಾಂ; ಜನರಲ್ಲಿ ಹೆಚ್ಚಿದ ಆತಂಕ, ಮತ್ತೆ ಮುಳುಗಿದ ಹಂಪಿ ಸ್ಮಾರಕ
ಕರ್ನಾಟಕಪ್ರಮುಖ

ಅಪಾಯದಲ್ಲಿ ತುಂಗಭದ್ರಾ ಡ್ಯಾಂ; ಜನರಲ್ಲಿ ಹೆಚ್ಚಿದ ಆತಂಕ, ಮತ್ತೆ ಮುಳುಗಿದ ಹಂಪಿ ಸ್ಮಾರಕ

Share
1 Min Read
SHARE

newsics.com

ಹೊಸಪೇಟೆ: ತುಂಗಭದ್ರಾ ಜಲಾಶಯದ 19ನೇ ಗೇಟ್‌ನ ಚೈನ್ ತುಂಡಾಗಿದೆ. ಸದ್ಯ ಡ್ಯಾಂ ತೀರದಲ್ಲಿ ಭಾರೀ ಅಪಾಯದ ಮುನ್ಸೂಚನೆ ಎದುರಾಗಿದೆ. ಅತ್ತ ಕ್ರೆಸ್ಟ್ ಗೇಟ್ ತುಂಡಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಹೈ ಅಲರ್ಟ್ ಆಗಿದ್ದು, ತುಂಗಭದ್ರಾ ಜಲಾಶಯದ ವೈಕುಂಠ ಅಥಿತಿ ಗೃಹದಲ್ಲಿ ಹೈ-ವೋಲ್ಟೇಜ್ ಮೀಟಿಂಗ್ ಕರೆಯಲಾಗಿದೆ.

ಟಿಬಿ ಬೋರ್ಡ್ ಕಾರ್ಯದರ್ಶಿ ಓಆರ್ ಕೆ ರೆಡ್ಡಿ, ಮತ್ತು MD ಹಾಗೂ ಉನ್ನತ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ. ರಾತ್ರಿಯಿಂದಲೇ ಅಧಿಕಾರಿಗಳು ಸಭೆಗಳು, ಸಂಪರ್ಕ ಜೋರಾಗಿದೆ.
ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಪರಿಣಾಮ 19ನೇ ಚೈನ್ಲಿಂಕ್ ಗೇಟ್ ಕಟ್ ಆಗಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ. ಈಗಾಗಲೇ ಒಂದೇ ಗೇಟ್ನಿಂದ 38 ಸಾವಿರ ಕ್ಯುಸೆಕ್ ನೀರು ಹೊರಕ್ಕೆ ಹರಿಯುತ್ತಿದೆ. ಗೇಟ್ ತುಂಡರಿಸಿದ ಕಾರಣ ತುಂಗಭದ್ರಾ ಡ್ಯಾಂನಿಂದ ಒಂದು ಲಕ್ಷಕ್ಕೂ ಹೆಚ್ಚು ಕ್ಯುಸೆಕ್ ನೀರು ನದಿಗೆ ಹರಿಯಬಿಡಲಾಗುತ್ತಿದೆ. ಇದೀಗ ನದಿಗೆ ನೀರು ಹರಿಬಿಟ್ಟ ಕಾರಣ ಹಂಪಿಯ ಸ್ಮಾರಕಗಳು ಮತ್ತೊಮ್ಮೆ ಮುಳುಗಿವೆ.

ತುಂಗಭದ್ರಾ ಜಲಾಶಯ: ಮುರಿದ 19ನೇ ಗೇಟ್,‌ ಭಾರೀ ಪ್ರಮಾಣದ ನೀರು ಹೊರಕ್ಕೆ, ನದಿ ತೀರದ ಗ್ರಾಮಗಳಿಗೆ ಪ್ರವಾಹ ಭೀತಿ

TAGGED:Tungabhadra Dam in danger.. High-voltage meeting by officials.. What next?
Share This Article
Facebook Twitter Copy Link Print
Previous Article ವೇಶ್ಯಾವಾಟಿಕೆ ಆರೋಪ, ಕೆರಿಯರ್ ಹಾಳಾಯ್ತು, ಸಂಸಾರ ನಾಶವಾಯ್ತು ಎಂದ ನಟಿ!
Next Article ತನ್ನದೇ ಬೆತ್ತಲೆ ಫೋಟೋ ಶೇರ್ ಮಾಡಿ, ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ್ಯಾಕೆ ಈ ನಟಿ..?

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?