Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಭತ್ತ ನಾಟಿ ಮಾಡಿದ ಹೆಚ್‍ಡಿಕೆ
Uncategorized

ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಭತ್ತ ನಾಟಿ ಮಾಡಿದ ಹೆಚ್‍ಡಿಕೆ

Share
0 Min Read
SHARE

newsics.com

ಮಂಡ್ಯ: ಪಾಂಡವಪುರದ ಅರಳಕುಪ್ಪೆ ಗ್ರಾಮದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ರೈತರೊಬ್ಬರ ಜಮೀನಿನಲ್ಲಿ ಭತ್ತ ನಾಟಿ ಮಾಡಿದ್ದಾರೆ.

ಭತ್ತ ನಾಟಿ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್‍ಎಸ್ ಡ್ಯಾಂ ಭರ್ತಿಯಾಗಿದೆ. ಹೀಗಾಗಿ ಅರಳಕುಪ್ಪೆ ಗ್ರಾಮಕ್ಕೆ ಬಂದು ಭತ್ತ ನಾಟಿ ಮಾಡುವಂತೆ ರೈತರು ಮನವಿ ಮಾಡಿದ್ದರು.

ರೈತ ಮಹಿಳೆಯರ ಜೊತೆಗೂಡಿ ಲಕ್ಷ್ಮಣ್ ಎಂಬವರ ಗದ್ದೆಯಲ್ಲಿ ಭತ್ತದ ನಾಟಿ ಮಾಡಿದ್ದೇನೆ.
ಮುಖ್ಯಮಂತ್ರಿಯಾಗಿದ್ದಾಗ ಮೊದಲ ಬಾರಿಗೆ ನಾಟಿ ಮಾಡಿದ್ದೆ. ಈಗ ಕೇಂದ್ರದ ಮಂತ್ರಿ ಆಗಿದ್ದೇನೆ. ರೈತರಿಗೆ ಆತ್ಮಸೈರ್ಯ ತುಂಬಲು ಈ ರೀತಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.

Share This Article
Facebook Twitter Copy Link Print
Previous Article ಎದೆಯ ಮೇಲೆಯೇ ಡಿಜಿಟಲ್ ಬೋರ್ಡ್ ಹಾಕಿ ಊರು ಸುತ್ತಿದ ಉರ್ಫಿ
Next Article ಟೆಂಪೋಗೆ ಕ್ಯಾಂಟರ್‌ ಡಿಕ್ಕಿ; ಮೂವರ ದುರ್ಮರಣ, ಐವರ ಸ್ಥಿತಿ ಗಂಭೀರ

Popular Posts

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?