Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹೃದಯಾಘಾತದಿಂದ ‘ಉಷಾರಾಣಿ’ ಸಾವು 
ಪ್ರಮುಖವೈರಲ್

ಹೃದಯಾಘಾತದಿಂದ ‘ಉಷಾರಾಣಿ’ ಸಾವು 

Share
1 Min Read
SHARE

newsics.com
ಭಾರತ ಗೌರವ ಆಚಾರ್ಯ ರತ್ನ ಶ್ರೀ 108 ದೇಶಭೂಷಣ ಮಹಾರಾಜರ ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಕೊಥಳಿ -ಕುಪ್ಪಾನವಾಡಿ ಶಾಂತಿಗಿರಿ ಟ್ರಸ್ಟ್ ಮತ್ತು ಬೇಡಕಿಹಾಳ ಗ್ರಾಮದ ಪ್ರೀತಿಯ “ಉಷಾರಾಣಿ” ಎಂಬ ಆನೆ ಹೃದಯಘಾತದಿಂದ ನಿಧನ ಹೊಂದಿದೆ. ಇದರಿಂದ ಕೊಥಳಿ -ಕುಪ್ಪಾನವಾಡಿಯಲ್ಲಿ ಶೋಕ ಮಡುಗಟ್ಟಿದೆ.

ಆಶ್ರಮದ ಆಡಳಿತ ಮಂಡಳಿ ಜೈನ ವಿಧಿ ವಿಧಾನಗಳಪ್ರಕಾರ ಅಂತ್ಯಕ್ರಿಯೆ ನಡೆಸಿದ್ದಾರೆ. ಉಷಾರಾಣಿ ಆನೆ ಹಲವು ವರ್ಷಗಳಿಂದ ನಿಪಣಿ ತಾಲೂಕಿನ ಬೇಡ್ಕಿಹಾಳದ ಪಾಟೀಲ್ ಜಮೀನಿನಲ್ಲಿ ವಾಸಿಸುತ್ತಿತ್ತು. ಎಲ್ಲರ ಅಚ್ಚುಮೆಚ್ಚಿನ ಆನೆಯಾಗಿದ್ದ ಉಷಾರಾಣಿ ಸಾವಿನ ಸುದ್ದಿ ಕೇಳಿ ಬೇಡ್ಕಿಹಾಳ್, ಶಮನೇವಾಡಿ, ಚಾಂದಶೀರ್ದವಾಡ, ಬೋರಗಾಂವ, ಕೊಥಳಿ ಕುಪ್ಪನವಾಡಿ ಭಾಗದ ಜನರು ಉಷಾರಾಣಿಯ ಅಂತಿಮ ದರ್ಶನ ಪಡೆಯಲು ಜಮಾಯಿಸಿದ್ದರು.

ಮಾವುತ ಬಾಸು ಲಕ್ಷ್ಮೀಶ್ವರ್ ಅವರು ತಮ್ಮ ಮಕ್ಕಳಿಗಿಂತ ಹೆಚ್ಚಾಗಿ ಈ ಆನೆಯನ್ನು ನೋಡಿಕೊಳ್ಳುತ್ತಿದ್ದರು. ಅವರ ದೈನಂದಿನ ಸ್ನಾನ, ವಾರಕ್ಕೊಮ್ಮೆ ವೈದ್ಯಕೀಯ ಆರೈಕೆ, ಶುದ್ಧ ನೀರು, ಆಹಾರದ ಬಗ್ಗೆ ವಿಶೇಷ ಗಮನ ಹರಿಸಲಾಗುತ್ತಿತ್ತು. ಉಷಾರಾಣಿ ದಿಢೀರ್ ಅಗಲಿರುವುದರಿಂದ ಬೇಡಕಿಹಾಳ ಸೇರಿದಂತೆ ಗಡಿ ಭಾಗದಲ್ಲಿ ಶೋಕ ಮಡುಗಟ್ಟಿದೆ.

TAGGED:Usharani' elephant dies of heart attack
Share This Article
Facebook Twitter Copy Link Print
Previous Article ವಾರ ಭವಿಷ್ಯ 11-08-2024 _ 17-08-2024 … ಮಿಥುನ- ಅಶುಭವೇ ಜಾಸ್ತಿ, ಕುಂಭ- ಸ್ವಪ್ರತಿಷ್ಠೆಯಿಂದ ಸಂಬಂಧಕ್ಕೆ ಧಕ್ಕೆ, ಈ ವಾರದಲ್ಲಿ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article ತರುಣ್ ಸುಧೀರ್ – ಸೋನಲ್ ಇನ್ಮುಂದೆ ಸತಿ-ಪತಿ

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?