Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಈ ನಟಿ ಹಾಟ್ ಲುಕ್ ಗೆ ಫ್ಯಾನ್ಸ್ ಪಿಧಾ; ಇವಳು ಕಿರುತೆರೆ ನಟಿನಾ‌ ಅಂತಿದ್ದಾರೆ ನೆಟ್ಟಿಗರು!
ಪ್ರಮುಖಮನರಂಜನೆ

ಈ ನಟಿ ಹಾಟ್ ಲುಕ್ ಗೆ ಫ್ಯಾನ್ಸ್ ಪಿಧಾ; ಇವಳು ಕಿರುತೆರೆ ನಟಿನಾ‌ ಅಂತಿದ್ದಾರೆ ನೆಟ್ಟಿಗರು!

Share
1 Min Read
SHARE

newsics.com

ಕಿರುತೆರೆ ನಟಿ ಜ್ಯೋತಿ ರೈ ಇದೀಗ ಸಿಕ್ಕಾಪಟ್ಟೆ ಬೋಲ್ಡ್ ಆಗಿದ್ದಾರೆ. ಕನ್ನಡದಲ್ಲಿ ಜೋಗುಳ, ಜೋಕಾಲಿ, ಕಿನ್ನರಿ ಸೀರಿಯಲ್ ಮೂಲಕ ಮನೆ ಮಾತಾಗಿದ್ದ ಜ್ಯೋತಿ ರೈ ತೆಲುಗಿನತ್ತ ಪಯಣ ಬೆಳೆಸಿದ್ರು. ತೆಲುಗಿನ ಟಿವಿ ಸೀರಿಯಲ್ ಗಳಲ್ಲಿಯೂ ಕಾಣಿಸಿಕೊಂಡ ಜ್ಯೋತಿ ರೈ ಅಲ್ಲೂ ಒಳ್ಳೆಯ ಜನಪ್ರಿಯತೆ ಪಡೆದಿದ್ದಾರೆ. ಇದೀಗ ಜ್ಯೋತಿ ರೈ ಮಾಡಲಿಂಗ್ ಕ್ಷೇತ್ರದಲ್ಲಿ ಮಿಂಚುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ಜ್ಯೋತಿ ರೈ ಆಗಾಗ ಬೋಲ್ಡ್ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ತಮ್ಮ 20ನೇ ವಯಸ್ಸಿಗೆ ಪದ್ಮನಾಭ್ ಎಂಬುವವರನ್ನು ಜ್ಯೋತಿ ರೈ ಮದುವೆಯಾಗಿದ್ದರು. ಕಾರಣಾಂತರಗಳಿಂದ ಈ ಜೋಡಿ ಬೇರೆ ಬೇರೆಯಾಗಿದೆ. ಈ ದಂಪತಿಗೆ 10 ವರ್ಷದ ಮಗನೂ ಇದ್ದಾನೆ. ವಿಚ್ಛೇದನದ ಬಳಿಕ ಸಿನಿಮಾ, ಸೀರಿಯಲ್ಗಳಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದ ಜ್ಯೋತಿ, ಇದೀಗ ಬೋಲ್ಡ್ ಫೋಟೋಶೂಟ್ ಮೂಲಕ ಮಿಂಚುತ್ತಿದ್ದಾರೆ. ನಟಿ ಫೋಟೋ ನೋಡಿದ ನೆಟ್ಟಿಗರು ನಾನಾ ಕಮೆಂಟ್ ಮಾಡ್ತಿದ್ದಾರೆ. ಜ್ಯೋತಿ ರೈ ಗ್ಲಾಮರಸ್ ಫೋಟೋಗಳಿಗೆ ಲೈಕ್ ಗಳ ಸುರಿಮಳೆಯಾಗಿದೆ. ಕಮೆಂಟ್ ಬಾಕ್ಸ್ ಫುಲ್ ಆಗ್ತಿದೆ. ಇದು ಜೋಗುಳ ಸೀರಿಯಲ್ ನಟಿನಾ ಅಥವಾ ಬಾಲಿವುಡ್ ಬ್ಯೂಟಿನಾ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ. ಜ್ಯೋತಿ ರೈ ತೆಲುಗು ಸೀರಿಯಲ್ ಮೂಲಕ ಭಾರೀ ಜನಪ್ರಿಯತೆ ಪಡೆದಿದ್ದಾರೆ. ಕನ್ನಡದಲ್ಲಿ ಸೀತಾ ರಾಮ ಕಲ್ಯಾಣ ಸೇರಿದಂತೆ ಇನ್ನು ಕೆಲ ಸಿನಿಮಾಗಳಲ್ಲಿಯೂ ಕೂಡ ನಟಿಸಿದ್ದಾರೆ.

TAGGED:Actress Jyoti Rai is instantly remembered by Kannadigas for Jogula serial
Share This Article
Facebook Twitter Copy Link Print
Previous Article ಅಮೀರ್ ಖಾನ್ ಕೂಡ ಇವಳ ಫ್ಯಾನ್! ಯಾರು ಆ ಸುಂದರಿ‌ ಗೊತ್ತಾ..?
Next Article ಬೀಚ್‌ನಲ್ಲಿ 50 ವರ್ಷದ ನಟಿಯ ಹಾಟ್ ಅವತಾರ; ಪಡ್ಡೆ ಹುಡುಗರ ಎದೆಬಡಿತ ಹೆಚ್ಚಿಸಿದ ಈ ನಟಿ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?