ಈ ನಟಿ ಹಾಟ್ ಲುಕ್ ಗೆ ಫ್ಯಾನ್ಸ್ ಪಿಧಾ; ಇವಳು ಕಿರುತೆರೆ ನಟಿನಾ‌ ಅಂತಿದ್ದಾರೆ ನೆಟ್ಟಿಗರು!

newsics.com ಕಿರುತೆರೆ ನಟಿ ಜ್ಯೋತಿ ರೈ ಇದೀಗ ಸಿಕ್ಕಾಪಟ್ಟೆ ಬೋಲ್ಡ್ ಆಗಿದ್ದಾರೆ. ಕನ್ನಡದಲ್ಲಿ ಜೋಗುಳ, ಜೋಕಾಲಿ, ಕಿನ್ನರಿ ಸೀರಿಯಲ್ ಮೂಲಕ ಮನೆ ಮಾತಾಗಿದ್ದ ಜ್ಯೋತಿ ರೈ ತೆಲುಗಿನತ್ತ ಪಯಣ ಬೆಳೆಸಿದ್ರು. ತೆಲುಗಿನ ಟಿವಿ ಸೀರಿಯಲ್ ಗಳಲ್ಲಿಯೂ ಕಾಣಿಸಿಕೊಂಡ ಜ್ಯೋತಿ ರೈ ಅಲ್ಲೂ ಒಳ್ಳೆಯ ಜನಪ್ರಿಯತೆ ಪಡೆದಿದ್ದಾರೆ. ಇದೀಗ ಜ್ಯೋತಿ ರೈ ಮಾಡಲಿಂಗ್ ಕ್ಷೇತ್ರದಲ್ಲಿ ಮಿಂಚುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ಜ್ಯೋತಿ ರೈ ಆಗಾಗ ಬೋಲ್ಡ್ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ತಮ್ಮ 20ನೇ ವಯಸ್ಸಿಗೆ ಪದ್ಮನಾಭ್ ಎಂಬುವವರನ್ನು … Continue reading ಈ ನಟಿ ಹಾಟ್ ಲುಕ್ ಗೆ ಫ್ಯಾನ್ಸ್ ಪಿಧಾ; ಇವಳು ಕಿರುತೆರೆ ನಟಿನಾ‌ ಅಂತಿದ್ದಾರೆ ನೆಟ್ಟಿಗರು!