Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಸರ್ಕಾರ ನಮ್ಮನ್ನು ಶತ್ರುವಿನಂತೆ ನೋಡುತ್ತಿದೆ-ಪ್ರಮೋದಾ ದೇವಿ
ಕರ್ನಾಟಕಪ್ರಮುಖ

ಸರ್ಕಾರ ನಮ್ಮನ್ನು ಶತ್ರುವಿನಂತೆ ನೋಡುತ್ತಿದೆ-ಪ್ರಮೋದಾ ದೇವಿ

Share
1 Min Read
SHARE

newsics.com
ಚಾಮುಂಡಿ ಬೆಟ್ಟಕ್ಕೆ ರಿಟ್ ಅರ್ಜಿ ಸಲ್ಲಿಸಿರುವ ವಿಚಾರವಾಗಿ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಗುಡುಗಿದ್ದಾರೆ.

ಭೂಮಿ ಕಳೆದುಕೊಂಡವರಿಗೆ ಭೂಮಿ ನೀಡುವ ವಿಚಾರವಾಗಿ ಮಾತನಾಡಿದೆ ಪ್ರಮೋದಾ ದೇವಿ, ಕೆಲವರು ಭೂಮಿ ಕಳೆದುಕೊಂಡರೆ ಅದು ಭೂಮಿ ನಾವು ಕಳೆದುಕೊಂಡದ್ದು ಭೂಮಿ ಅಲ್ವಾ ಎಂದು ಪ್ರಶ್ನಿಸಿದ್ದಾರೆ. ನಮಗೂ ಭೂಮಿಗೆ ಪರ್ಯಾಯ ಭೂಮಿ ಕೊಡಬೇಕು ಅಲ್ವಾ? ಬೇರೆಯವರು ಕೇಳಿದಾಗ ಕೊಡುವವರು ನಾವು ಕೇಳಿದಾಗ ಏಕೆ ಕೊಡುವುದಿಲ್ಲ ಅಂತ ರಾಜ್ಯ ಸರ್ಕಾರಕ್ಕೆ ಪರೋಕ್ಷವಾಗಿ ಕುಟುಕಿದ್ದಾರೆ.
ಸರ್ವೇ ನಂಬರ್ 4 ಕುರುಬರಹಳ್ಳಿ ಸಿದ್ಧಾರ್ಥ್ ಲೇಔಟ್, ವಿಜಯಶ್ರೀಪುರ ಬಡಾವಣೆಗಳೆಲ್ಲವೂ ಕೂಡ ನಮ್ಮದೇ ಭೂಮಿ ಮುಡಾ ನಮ್ಮ ಹೆಸರಿನಲ್ಲಿರುವ ಹಲವು ಭೂಮಿಯನ್ನು ವಶಪಡಿಸಿಕೊಂಡಿದೆ.ಅದು 1 ಎಕರೆ, 100 ಎಕರೆ, ಸಾವಿರ ಎಕರೆಯೇ ಆಗಿರಬಹುದು, ನಮಗೂ ಸರ್ಕಾರ ಪರಿಹಾರ ಕೊಡಬೇಕು ಅಲ್ಲವೇ, ರಾಜ್ಯ ಸರ್ಕಾರ ನಮ್ಮನ್ನು ಶತ್ರುವಿನಂತೆ ನೋಡುತ್ತಿದೆ ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯನವರಿಗೆ ಟಾಂಗ್ ಕೊಟ್ಟಿದ್ದಾರೆ

TAGGED:Do you see us as an enemy'- Pramoda Devi's shocking reaction against the Siddu government!
Share This Article
Facebook Twitter Copy Link Print
Previous Article ಸುಡಾನ್ ಸಂಘರ್ಷಕ್ಕೆ 28 ಸಾವು, 46 ಜನರಿಗೆ ಗಾಯ
Next Article ನಾಳೆಯಿಂದ ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

Popular Posts

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

You Might Also Like

ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?