ಸರ್ಕಾರ ನಮ್ಮನ್ನು ಶತ್ರುವಿನಂತೆ ನೋಡುತ್ತಿದೆ-ಪ್ರಮೋದಾ ದೇವಿ

newsics.com ಚಾಮುಂಡಿ ಬೆಟ್ಟಕ್ಕೆ ರಿಟ್ ಅರ್ಜಿ ಸಲ್ಲಿಸಿರುವ ವಿಚಾರವಾಗಿ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಗುಡುಗಿದ್ದಾರೆ. ಭೂಮಿ ಕಳೆದುಕೊಂಡವರಿಗೆ ಭೂಮಿ ನೀಡುವ ವಿಚಾರವಾಗಿ ಮಾತನಾಡಿದೆ ಪ್ರಮೋದಾ ದೇವಿ, ಕೆಲವರು ಭೂಮಿ ಕಳೆದುಕೊಂಡರೆ ಅದು ಭೂಮಿ ನಾವು ಕಳೆದುಕೊಂಡದ್ದು ಭೂಮಿ ಅಲ್ವಾ ಎಂದು ಪ್ರಶ್ನಿಸಿದ್ದಾರೆ. ನಮಗೂ ಭೂಮಿಗೆ ಪರ್ಯಾಯ ಭೂಮಿ ಕೊಡಬೇಕು ಅಲ್ವಾ? ಬೇರೆಯವರು ಕೇಳಿದಾಗ ಕೊಡುವವರು ನಾವು ಕೇಳಿದಾಗ ಏಕೆ ಕೊಡುವುದಿಲ್ಲ ಅಂತ ರಾಜ್ಯ ಸರ್ಕಾರಕ್ಕೆ ಪರೋಕ್ಷವಾಗಿ ಕುಟುಕಿದ್ದಾರೆ. ಸರ್ವೇ ನಂಬರ್ … Continue reading ಸರ್ಕಾರ ನಮ್ಮನ್ನು ಶತ್ರುವಿನಂತೆ ನೋಡುತ್ತಿದೆ-ಪ್ರಮೋದಾ ದೇವಿ