ಡಿಕೆಶಿ ಆದಾಯ ಮೀರಿದ ಅಕ್ರಮ ಆಸ್ತಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

newsics.com ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಪೂರ್ಣಗೊಳಿಸಿದ್ದು, ಆದೇಶವನ್ನು ಕಾಯ್ದಿರಿಸಿದೆ. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಿಬಿಐ ತನಿಖೆಗೆ ಸಮ್ಮತಿ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೈಕೋರ್ಟ್ಗೆ … Continue reading ಡಿಕೆಶಿ ಆದಾಯ ಮೀರಿದ ಅಕ್ರಮ ಆಸ್ತಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್