Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಟೇಸ್ಟ್ > ಪ್ಯಾರಿಸ್ ಒಲಿಂಪಿಕ್ಸ್ಗೆ ತೆರೆ; ಕಾರ್ಯಕ್ರಮದಲ್ಲಿ ಮನು ಭಾಕರ್, ಶ್ರೀಜೇಶ್ ಭಾಗಿ
ಟೇಸ್ಟ್ಪ್ರಮುಖ

ಪ್ಯಾರಿಸ್ ಒಲಿಂಪಿಕ್ಸ್ಗೆ ತೆರೆ; ಕಾರ್ಯಕ್ರಮದಲ್ಲಿ ಮನು ಭಾಕರ್, ಶ್ರೀಜೇಶ್ ಭಾಗಿ

Share
1 Min Read
SHARE

newsics.com
ಪ್ಯಾರಿಸ್ ಒಲಿಂಪಿಕ್ಸ್‌ನ ಕ್ರೀಡಾಕೂಟ ನಿನ್ನೆ ಮುಕ್ತಾಯಗೊಂಡಿತು. ಅಮೆರಿಕ ಮತ್ತು ಫ್ರಾನ್ಸ್ನಡುವಿನ ಮಹಿಳೆಯರ ತಂಡಗಳ ಬಾಸ್ಕೆಟ್ಬಾಲ್ ಚಿನ್ನದ ಪದಕದ ಪಂದ್ಯ ಕೂಟದ ಕೊನೇ ಹಣಾಹಣಿಯಾಗಿತ್ತು. ಆ ಬಳಿಕ ಅದ್ಧೂರಿ ಸಮಾರಂಭ ನಡೆಯಿತು.

ಭಾರತದ ಕಂಚಿನ ಪದಕಗಳ ಹೀರೋಗಳಾದ ಮನು ಭಾಕರ್ ಹಾಗೂ ಹಾಕಿ ಆಟಗಾರ ಶ್ರೀಜೇಶ್ ತ್ರಿವರ್ಣ ಧ್ವಜಧಾರಿಗಳಾಗಿ ಸಮಾರೋಪ ಸಮಾರಂಭದ ಪರೇಡ್ನಲ್ಲಿ ಪಾಲ್ಗೊಂಡರು. ಬೃಹತ್ ಸಂಖ್ಯೆಯ ಕ್ರೀಡಾಭಿಮಾನಿಗಳು ಹಾಗೂ ಪ್ರೇಕ್ಷಕರ ಸಮ್ಮುಖದಲ್ಲಿ ನಡೆದ ಪರೇಡ್ನಲ್ಲಿ ಭಾರತೀಯ ತಾರೆಗಳು ಪಾಲ್ಗೊಂಡರು. ಆ ಬಳಿಕ ವರ್ಣರಂಜಿತ ಕಾರ್ಯಕ್ರಮಗಳು ನಡೆದವು.

ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತದ ಅಭಿಯಾನವು 6 ಪದಕಗಳನ್ನು ಗೆಲ್ಲುವ ಮೂಲಕ ಕೊನೆಗೊಂಡಿತು. ಮನು ಭಾಕರ್ ಎರಡು ಕಂಚಿನ ಪದಕಗಳನ್ನು ಗೆದ್ದರೆ, ಸರಬ್ಜೋತ್ ಸಿಂಗ್, ಸ್ವಪ್ನಿಲ್ ಕುಸಲೆ, ಅಮನ್ ಸೆಹ್ರಾವತ್ ಮತ್ತು ಭಾರತೀಯ ಹಾಕಿ ತಂಡವು ತಲಾ ಒಂದು ಕಂಚಿನ ಪದಕವನ್ನು ಗೆದ್ದುಕೊಂಡಿತು. ಜಾವೆಲಿನ್ ಸ್ಟಾರ್ ನೀರಜ್ ಚೋಪ್ರಾ ಪ್ಯಾರಿಸ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.

ಅಮೆರಿಕ ಅಮೆರಿಕ ಪದಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಸಾಂಪ್ರದಾಯಿಕ ಎದುರಾಳಿ ಚೀನಾವನ್ನು ಕೂದಲೆಳೆಯ ಅಂತರದಿಂದ ಹಿಂದಿಕ್ಕಿದೆ. ಯುನೈಟೆಡ್ ಸ್ಟೇಟ್ಸ್ ಮತ್ತು ಫ್ರಾನ್ಸ್ ನಡುವಿನ ಮಹಿಳಾ ಬ್ಯಾಸ್ಕೆಟ್ಬಾಲ್ ಒಲಿಂಪಿಕ್ಸ್ನ ಕೊನೇ ಸ್ಪರ್ಧೆಯಾಗಿತ್ತು. ಅಲ್ಲಿ ಅಮೆರಿಕ ಚಿನ್ನ ಗೆದ್ದುಕೊಂಡಿತ್ತು. ಅಲ್ಲಿ ತನಕ ಚೀನಾ 40 ಚಿನ್ನದೊಂದಿಗೆ ಮೊದಲ ಸ್ಥಾನದಲ್ಲಿತ್ತು.. ಅಮೆರಿಕ ಬಾಸ್ಕೆಟ್ಬಾಲ್ ಗೆಲ್ಲುವುದರೊಂದಿಗೆ ಅಮೆರಿಕ 40 ಚಿನ್ನ ಗೆದ್ದುಕೊಂಡಿತು. ಜತೆಗೆ ಪದಕ ಪಟ್ಟಿಯಲ್ಲಿ ಬೆಳ್ಳಿ ಹಾಗೂ ಕಂಚಿನ ಸಹಾಯದಿಂದ ಅಗ್ರಸ್ಥಾನಕ್ಕೆ ಏರಿತು. ಈ ಮೂಲಕ ಅಮೆರಿಕನ್ನರು ಸತತ ನಾಲ್ಕನೇ ಬಾರಿಗೆ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಉಳಿಸಿಕೊಂಡಿತು.

TAGGED:India's campaign at Paris Olympics 2024 ended with 6 medals
Share This Article
Facebook Twitter Copy Link Print
Previous Article ಮೊಬೈಲ್ ಬಳಕೆದಾರರೇ ಎಚ್ಚರ; ಲಿಂಕ್ ಒತ್ತಿ ₹12.70 ಲಕ್ಷ ಕಳೆದುಕೊಂಡ ಪ್ರಾಧ್ಯಾಪಕ!
Next Article ಸುಪ್ರಿಯಾ ಸುಳೆ ವಾಟ್ಸಾಪ್ ಹ್ಯಾಕ್; ಹಣಕ್ಕೆ ಬೇಡಿಕೆ ಇಟ್ಟ ಕಿಡಿಗೇಡಿಗಳು!

Popular Posts

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

You Might Also Like

ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?