Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೊಬೈಲ್ ಬಳಕೆದಾರರೇ ಎಚ್ಚರ; ಲಿಂಕ್ ಒತ್ತಿ ₹12.70 ಲಕ್ಷ ಕಳೆದುಕೊಂಡ ಪ್ರಾಧ್ಯಾಪಕ!
ಕರ್ನಾಟಕಪ್ರಮುಖ

ಮೊಬೈಲ್ ಬಳಕೆದಾರರೇ ಎಚ್ಚರ; ಲಿಂಕ್ ಒತ್ತಿ ₹12.70 ಲಕ್ಷ ಕಳೆದುಕೊಂಡ ಪ್ರಾಧ್ಯಾಪಕ!

Share
1 Min Read
SHARE

newsics.com

HDFC ಬ್ಯಾಂಕ್‌ ಆನ್‌ಲೈನ್ ಸರ್ವೀಸ್ ಲಿಂಕ್ ಹೆಸರಿನಲ್ಲಿ ಅಪರಿಚಿತ ವಾಟ್ಸ್‌ಆ್ಯಪ್ ಸಂಖ್ಯೆಯಿಂದ ಬಂದಿದ್ದ ಸಂದೇಶವನ್ನು ಪ್ರಾಧ್ಯಾಪಕ ಕ್ಲಿಕ್ ಮಾಡಿದ್ದಾರೆ. ಆಗ ಬ್ಲಾಕ್ ಟ್ರೇಡಿಂಗ್‌ನಲ್ಲಿ ಹೂಡಿಕೆ ಮಾಡಿದರೆ ಶೇ 5-6 ಲಾಭ ಪಡೆಯಬಹುದು ಎಂಬ ಸಂದೇಶ ಕಾಣಿಸಿಕೊಂಡಿದೆ. ನಂತರ ಪ್ರಾಧ್ಯಾಪಕರು, ವಂಚಕರು ಕಳಿಸಿದ ಫಾರಂ ಭರ್ತಿ ಮಾಡಿ ತಮ್ಮ ಬ್ಯಾಂಕ್ ಖಾತೆ ವಿವರ ಹಂಚಿಕೊಂಡಿದ್ದಾರೆ.

ನಂತರ ವಂಚಕರ ಸೂಚನೆ ಮೇರೆಗೆ ವಿವಿಧ ಬ್ಯಾಂಕ್‌ ಖಾತೆಗೆ ಜುಲೈ 4ರಿಂದ ಆಗಸ್ಟ್ 6ರವರೆಗೆ ಒಟ್ಟು ₹12,69,101 ಹಣವನ್ನು ತಮ್ಮ ಬ್ಯಾಂಕ್ ಖಾತೆಯಿಂದ ಆನ್‌ಲೈನ್‌ ಮೂಲಕ ವರ್ಗಾವಣೆ ಮಾಡಿದ್ದಾರೆ.

ಹೆಚ್ಚು ಹೂಡಿಕೆ ಮಾಡಿದಷ್ಟು ಹೆಚ್ಚು ಕಮಿಷನ್ ಸಿಗಲಿದೆ ಎಂದು ಆಸೆ ತೋರಿಸಿದ ವಂಚಕರು ತಮ್ಮ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿಸಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ರಾಮನಗರ ಸಿಇಎನ್ ಪೊಲೀಸರು, ಕಮಿಷನ್‌ ಹಣವಿರಲಿ, ಅಸಲು ಹಣವೂ ಹಿಂದಿರುಗಿಲ್ಲ. ಆಗ ಪ್ರಾಧ್ಯಾಪಕರಿಗೆ ತಾನು ಆನ್‌ಲೈನ್ ವಂಚಕರ ಜಾಲಕ್ಕೆ ಸಿಲುಕಿರುವುದು ಗೊತ್ತಾಗಿದೆ. ನಂತರ, ಠಾಣೆಗೆ ಬಂದು ದೂರು ಕೊಟ್ಟಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.

TAGGED:Mobile users beware; Professor lost ₹12.70 lakh by clicking the link!
Share This Article
Facebook Twitter Copy Link Print
Previous Article ಬೆಂಗಳೂರು ಕಾಫಿ ಶಾಪ್‌ಗೆ ಹೋಗುವ ಹೆಣ್ಮಕ್ಕಳೇ ಹುಷಾರ್!
Next Article ಪ್ಯಾರಿಸ್ ಒಲಿಂಪಿಕ್ಸ್ಗೆ ತೆರೆ; ಕಾರ್ಯಕ್ರಮದಲ್ಲಿ ಮನು ಭಾಕರ್, ಶ್ರೀಜೇಶ್ ಭಾಗಿ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?