ಮೊಬೈಲ್ ಬಳಕೆದಾರರೇ ಎಚ್ಚರ; ಲಿಂಕ್ ಒತ್ತಿ ₹12.70 ಲಕ್ಷ ಕಳೆದುಕೊಂಡ ಪ್ರಾಧ್ಯಾಪಕ!
newsics.com HDFC ಬ್ಯಾಂಕ್ ಆನ್‌ಲೈನ್ ಸರ್ವೀಸ್ ಲಿಂಕ್ ಹೆಸರಿನಲ್ಲಿ ಅಪರಿಚಿತ ವಾಟ್ಸ್‌ಆ್ಯಪ್ ಸಂಖ್ಯೆಯಿಂದ ಬಂದಿದ್ದ ಸಂದೇಶವನ್ನು ಪ್ರಾಧ್ಯಾಪಕ ಕ್ಲಿಕ್ ಮಾಡಿದ್ದಾರೆ. ಆಗ ಬ್ಲಾಕ್ ಟ್ರೇಡಿಂಗ್‌ನಲ್ಲಿ ಹೂಡಿಕೆ ಮಾಡಿದರೆ ಶೇ 5-6 ಲಾಭ ಪಡೆಯಬಹುದು ಎಂಬ ಸಂದೇಶ ಕಾಣಿಸಿಕೊಂಡಿದೆ. ನಂತರ ಪ್ರಾಧ್ಯಾಪಕರು, ವಂಚಕರು ಕಳಿಸಿದ ಫಾರಂ ಭರ್ತಿ ಮಾಡಿ ತಮ್ಮ ಬ್ಯಾಂಕ್ ಖಾತೆ ವಿವರ ಹಂಚಿಕೊಂಡಿದ್ದಾರೆ. ನಂತರ ವಂಚಕರ ಸೂಚನೆ ಮೇರೆಗೆ ವಿವಿಧ ಬ್ಯಾಂಕ್ ಖಾತೆಗೆ ಜುಲೈ 4ರಿಂದ ಆಗಸ್ಟ್ 6ರವರೆಗೆ ಒಟ್ಟು ₹12,69,101 ಹಣವನ್ನು ತಮ್ಮ ಬ್ಯಾಂಕ್ … Continue reading ಮೊಬೈಲ್ ಬಳಕೆದಾರರೇ ಎಚ್ಚರ; ಲಿಂಕ್ ಒತ್ತಿ ₹12.70 ಲಕ್ಷ ಕಳೆದುಕೊಂಡ ಪ್ರಾಧ್ಯಾಪಕ!
Copy and paste this URL into your WordPress site to embed
Copy and paste this code into your site to embed