Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಹಿಳೆಯರು ಅಂದ್ರೆ ದ್ವೇಷ; ಸೀರಿಯಲ್ ಕಿಲ್ಲರ್ ಆಗಿ 9 ಸ್ತ್ರೀಯರ ಹತ್ಯೆ!
ದೇಶಪ್ರಮುಖ

ಮಹಿಳೆಯರು ಅಂದ್ರೆ ದ್ವೇಷ; ಸೀರಿಯಲ್ ಕಿಲ್ಲರ್ ಆಗಿ 9 ಸ್ತ್ರೀಯರ ಹತ್ಯೆ!

Share
1 Min Read
SHARE

newsics.com

ಒಂದು ವರ್ಷದ ಕಠಿಣ ತನಿಖೆ, 22 ಪೊಲೀಸ್ ತಂಡಗಳು, 150 ಕ್ಕೂ ಹೆಚ್ಚು ಶೋಧ ಕಾರ್ಯಾಚರಣೆ, 1.5 ಲಕ್ಷ ಮೊಬೈಲ್ ಫೋನ್ ಸಂಖ್ಯೆಗಳ ಪರಿಶೀಲನೆ, 24 ಗಂಟೆಗಳ ವಾರ್ ರೂಮ್.. “ಸರಣಿ ಕೊಲೆಗಾರ” ನನ್ನು ಪತ್ತೆಹಚ್ಚಲು ಉತ್ತರ ಪ್ರದೇಶ ಪೊಲೀಸರು ಇಷ್ಟೆಲ್ಲಾ ಮಾಡಬೇಕಾಯಿತು. ಯುಪಿಯ ಬರೇಲಿ ಜಿಲ್ಲೆಯಲ್ಲಿ ಒಂಬತ್ತು ಮಹಿಳೆಯರನ್ನು ಕೊಲೆಗೈದ ಸೀರಿಯಲ್ ಕಿಲ್ಲರ್ ಕೊನೆಗೂ ಸೆರೆಯಾಗಿದ್ದಾರೆ.

ಎಲ್ಲಾ 9 ಮಹಿಳೆಯರನ್ನು ಒಂದೇ ರೀತಿಯಲ್ಲಿ ಕೊಲೆ ಮಾಡಲಾಗಿತ್ತು. ಸೀರೆಯನ್ನು ಅವರ ಕತ್ತಿಗೆಗೆ ಬಿಗಿದು ಹತ್ಯೆ ಮಾಡಲಾಗಿತ್ತು. ಸೀರಿಯಲ್ ಕಿಲ್ಲರ್ನ ಈ ವಿಶಿಷ್ಟ ಪ್ಯಾಟ್ರನ್ ಕೊಲೆ ರಹಸ್ಯವನ್ನು ಭೇದಿಸಲು ಸಹಾಯ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೂನ್ 2023 ಮತ್ತು ಜುಲೈ 2024 ರ ನಡುವೆ ಬರೇಲಿ ಶಾಹಿ ಮತ್ತು ಶಿಶ್‌ಗಢ ಪೊಲೀಸ್ ವ್ಯಾಪ್ತಿಯಲ್ಲಿ ಸುಮಾರು ಒಂಬತ್ತು ಮಹಿಳೆಯರನ್ನು ಕೊಲೆಗೈದ ಆರೋಪಿತ ಸೈಕೋ ಕಿಲ್ಲರ್ ಅನ್ನು ಬಂಧಿಸಿದ್ದೇವೆ ಎಂದು ಬರೇಲಿ ಹಿರಿಯ ಪೊಲೀಸ್ ಅಧೀಕ್ಷಕ ಅನುರಾಗ್ ಆರ್ಯ ಹೇಳಿದ್ದಾರೆ.
ಆರೋಪಿಯನ್ನು 38 ವರ್ಷದ ಕುಲದೀಪ್ ಕುಮಾರ್ ಗಂಗ್ವಾರ್ ಎಂದು ಪೊಲೀಸರು ಗುರುತಿಸಿದ್ದು, ಆತನನ್ನು ಆಗಸ್ಟ್ 8 ರಂದು ಬಂಧಿಸಲಾಗಿದೆ.

ಹೊಲಗಳಲ್ಲಿ ಮತ್ತು ಕಾಡಿನಲ್ಲಿ ಏಕಾಂಗಿಯಾಗಿ ಕಂಡು ಬಂದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಲೈಂಗಿಕವಾಗಿ ವರ್ತಿಸುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಿಳೆಯರು ಪ್ರತಿರೋಧ ತೋರಿದರೆ ಹಿಂಸಾಚಾರ ಮಾಡಿ ಕತ್ತು ಹಿಸುಕಿ ಸಾಯಿಸುತ್ತಿದ್ದ. ಕೊಲೆಗಾರನ ಮಾದರಿಯನ್ನು ಅರ್ಥಮಾಡಿಕೊಳ್ಳಲು ಪೊಲೀಸರು ತನಿಖೆಯ ಸಮಯದಲ್ಲಿ ಕ್ಲಿನಿಕಲ್ ಸೈಕಾಲಜಿಸ್ಟ್‌ಗಳನ್ನು ಸಂಪರ್ಕಿಸಿದ್ದಾರೆ. ಆರೋಪಿಯನ್ನು ಮಾನಸಿಕ ಆರೋಗ್ಯ ಪರೀಕ್ಷೆಗೆ ಒಳಪಡಿಸಲಾಗಿದೆ.

TAGGED:Officials said that he used to sexually assault women who were found alone in fields and forests.
Share This Article
Facebook Twitter Copy Link Print
Previous Article ಡಿಕೆಶಿ ಆದಾಯ ಮೀರಿದ ಅಕ್ರಮ ಆಸ್ತಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Next Article ಅಮೀರ್ ಖಾನ್ ಕೂಡ ಇವಳ ಫ್ಯಾನ್! ಯಾರು ಆ ಸುಂದರಿ‌ ಗೊತ್ತಾ..?

Popular Posts

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?