Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೆಹಲಿಯಂತೆ ಬೆಂಗಳೂರಲ್ಲೂ ಆರಂಭವಾಗಲಿದೆ ಪಾಲಿಕೆ ಬಜಾರ್: ತಿಂಗಳಾಂತ್ಯಕ್ಕೆ ಲೋಕಾರ್ಪಣೆ
ಕರ್ನಾಟಕಪ್ರಮುಖ

ದೆಹಲಿಯಂತೆ ಬೆಂಗಳೂರಲ್ಲೂ ಆರಂಭವಾಗಲಿದೆ ಪಾಲಿಕೆ ಬಜಾರ್: ತಿಂಗಳಾಂತ್ಯಕ್ಕೆ ಲೋಕಾರ್ಪಣೆ

Share
1 Min Read
SHARE

newsics.com

ಬೆಂಗಳೂರು: ದೆಹಲಿಯಂತೆಯೇ ಕರ್ನಾಟಕದ ರಾಜಧಾನಿ ಬೆಂಗಳೂರು ನಗರದ ವಿಜಯನಗರದಲ್ಲಿ ಪಾಲಿಕೆ ಬಜಾರ್ ನಿರ್ಮಾಣವಾಗಿದ್ದು, ಈ ತಿಂಗಳ ಕೊನೆಗೆ ಲೋಕಾರ್ಪಣೆಗೊಳ್ಳಲಿದೆ.

ಇದು ಅಂಡರ್‌ಗ್ರೌಂಡ್ ಮಾರುಕಟ್ಟೆಯಾಗಿದ್ದು, ಹವಾನಿಯಂತ್ರಿತ ಮಾರುಕಟ್ಟೆಯಾಗಿರಲಿದೆ. ಈ ಹೊಸ ಮಾರುಕಟ್ಟೆ ವಿಜಯನಗರ ಮೆಟ್ರೋ ನಿಲ್ದಾಣಕ್ಕೆ ಸಮೀಪವಿದೆ.

ನಗರೋತ್ಥಾನ ಯೋಜನೆಯಡಿ ನಿರ್ಮಿಸಲಾದ ಈ ಬಜಾರ್‌ನಲ್ಲಿ 75ಕ್ಕೂ ಹೆಚ್ಚು ಮಳಿಗೆಗಳು ಇರಲಿವೆ. ಸ್ಟಾಲ್ ಹಂಚಿಕೆಗೆ ಸಂಬಂಧಿಸಿ ವ್ಯಾಪಾರಿಗಳಲ್ಲಿ ಗೊಂದಲ ಉಂಟಾಗಿದ್ದು, ಭೂಗತ ವ್ಯವಸ್ಥೆಯಲ್ಲಿ ವ್ಯಾಪಾರದ ಭವಿಷ್ಯದ ಬಗ್ಗೆ ಕಳವಳ ವ್ಯಕ್ತವಾಗಿದೆ.

ಈ ಹೊಸ ಮಾರುಕಟ್ಟೆ ನಿರ್ಮಾಣವಾಗಿರುವ ಪ್ರದೇಶದಲ್ಲಿ ಈ ಹಿಂದೆ 150ಕ್ಕೂ ಹೆಚ್ಚು ಮಾರಾಟಗಾರರು ತರಕಾರಿಗಳು, ಹೂವುಗಳು ಮತ್ತು ಇತರ ಅಗತ್ಯ ವಸ್ತುಗಳನ್ನು ಒದಗಿಸುವ ವ್ಯಾಪಾರ ವಹಿವಾಟುಗಳು ನಡೆಯುತ್ತಿದ್ದವು.

ಹೊಸ ಅಂಡರ್‌ಗ್ರೌಂಡ್‌ ಮಾರುಕಟ್ಟೆಗೆ ಸ್ಥಳಾವಕಾಶ ಕಲ್ಪಿಸಲು ಹಳೆಯ ಸರ್ವೀಸ್‌ ರಸ್ತೆಯನ್ನು ಪರಿವರ್ತಿಸಲಾಗಿದೆ. 2017ರ ಡಿಸೆಂಬರ್‌ನಲ್ಲಿ ಶುರುವಾದ ಯೋಜನೆ ಇದಾಗಿದೆ.

ನೂತನ ಅಂಡರ್‌ ಗ್ರೌಂಡ್ ಪಾಲಿಕೆ ಬಜಾರ್‌ 100 ಮೀಟರ್ ಉದ್ದ, 11 ಮೀಟರ್ ಅಗಲ ಇದ್ದು, 3 ಮೀಟರ್ ಅಗಲದ ಪಾದಚಾರಿ ಮಾರ್ಗವನ್ನು ಹೊಂದಿದೆ. ಪಾದಚಾರಿ ಮಾರ್ಗದ ಎರಡೂ ಬದಿಗೆ 75ಕ್ಕೂ ಹೆಚ್ಚು ಮಳಿಗೆಗಳಿವೆ.

ನಗರೋತ್ಥಾನ ಸ್ಕೀಮ್‌ನಲ್ಲಿ 5 ಕೋಟಿ ವೆಚ್ಚದ ಯೋಜನೆ ಇದು. ಸೆನ್ಸರ್‌ ಹೊಂದಿದ ಸ್ಲೈಡಿಂಗ್ ಡೋರ್‌ಗಳು, ಎಸ್ಕಲೇಟರ್‌ಗಳು ಮತ್ತು ಲಿಫ್ಟ್ ಸೌಲಭ್ಯವನ್ನು ಹೊಂದಿರುವ ಮಾರುಕಟ್ಟೆಗೆ ಎರಡು ಗೇಟ್‌ಗಳ ಮೂಲಕ ಸುಲಭವಾಗಿ ಮಾರುಕಟ್ಟೆಗೆ ನೀರು ನುಗ್ಗದಂತೆ ಅದರ ಸುತ್ತ ಪ್ರತ್ಯೇಕ ಪೈಪ್‌ಲೈನ್‌ ನಿರ್ಮಿಸಿ ಮಳೆ ನೀರನ್ನು ಮುಖ್ಯರಸ್ತೆಯಲ್ಲಿರುವ ಚರಂಡಿಗೆ ಹರಿಯುವಂತೆ ಮಾಡಲಾಗಿದೆ.
ಮಾರುಕಟ್ಟೆ ಕುರಿತಂತೆ ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ಈ ತಿಂಗಳ ಅಂತ್ಯದೊಳಗೆ ಬಾಕಿ ಉಳಿದಿರುವ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದರು.

ಬದಲಿ ನಿವೇಶನ ಕೇಳಿ ಸಿಎಂ ಸಿದ್ದರಾಮಯ್ಯ ಮುಡಾಗೆ ಬರೆದಿದ್ದ ಪತ್ರ ವೈರಲ್!

ಬಿಳಿ ಬಿಕಿನಿಯಲ್ಲಿ ಮಸ್ತ್ ಪೋಸ್ ಕೊಟ್ಟ ಹೀರೋಯಿನ್

ನಿತ್ಯ ಬಾಳೆಹಣ್ಣು ತಿನ್ನಿ, ಬೆಡ್‌ರೂಮ್‌ನಲ್ಲಿ ಫುಲ್ ಖುಷಿಯಾಗಿರಿ!

ಸಿದ್ಧಾರ್ಥ್ ಮಲ್ಹೋತ್ರಾ  ಜೊತೆ ಫ್ಲರ್ಟ್! ಪತ್ನಿ ಕಿಯಾರಾ ಅಡ್ವಾನಿಗೆ ಕ್ಷಮೆ ಕೋರಿದ ಮಾಡೆಲ್

TAGGED:Palike bazaar to start in Bangalore like Delhi: inauguration by the end of the month
Share This Article
Facebook Twitter Copy Link Print
Previous Article ಶುಭೋದಯ… ಇಂದಿನ ಪಂಚಾಂಗ 12-08-2024 ಸೋಮವಾರ, ವಿಶ್ವ ಆನೆ ದಿನ
Next Article ಮಾರ್ನಿಂಗ್ ನಿಮ್ಮ ಮೂಡ್ ಚೆನ್ನಾಗಿರಬೇಕಾ? ತಪ್ಪದೇ ಈ ರೀತಿ ಮಾಡಿ!

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?