ನಾಳೆಯಿಂದ ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

newsics.com ಹಸಿರು ಮಾರ್ಗದ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ. ನಾಗಸಂದ್ರ-ಮಾದವಾರ ಮಾರ್ಗದಲ್ಲಿ ಸಿಗ್ನಲಿಂಗ್ ಟೆಸ್ಟ್‌ ಹಿನ್ನೆಲೆಯಲ್ಲಿ ನಾಳೆ ಅಂದರೆ ಆಗಸ್ಟ್ 12ರಿಂದ ಆ.15ರವರೆಗೆ ಪೀಣ್ಯ ಇಂಡಸ್ಟ್ರಿ ಹಾಗೂ ನಾಗಸಂದ್ರ ನಿಲ್ದಾಣಗಳ ನಡುವೆ ಮೆಟ್ರೋ ವ್ಯತ್ಯಯವಾಗಲಿದೆ. ಆಗಸ್ಟ್ 13ರಂದು ರಾತ್ರಿ 11ರ ಬದಲು ರಾತ್ರಿ 10 ಗಂಟೆವರೆಗೆ ಮೆಟ್ರೋ ಸಂಚಾರ ಸೇವೆ ಇರಲಿದೆ. ಇನ್ನು ಆ.14ರಂದು ಬೆಳಗ್ಗೆ 5ರ ಬದಲು 6 ಗಂಟೆಗೆ ಮೆಟ್ರೋ ಸೇವೆ ಆರಂಭವಾಗಲಿದೆ. ಆಗಸ್ಟ್ 14 ಮತ್ತು 15 ರಂದು ನಾಗಸಂದ್ರದಿಂದ ಮೊದಲ … Continue reading ನಾಳೆಯಿಂದ ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ