2 ತಿಂಗಳ ಮುಂಚಿತವಾಗಿ ಮೈಸೂರಿಗೆ ಆಗಮಿಸಲಿದೆ ಗಜಪಡೆ

newsics.com ನಾಡಹಬ್ಬ ದಸರಾ ಮಹೋತ್ಸವದ ಗಜಪಯಣ ಆ.21ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿದ್ಧತೆ ಆರಂಭಿಸಿದೆ. ಸದ್ಯ ದಸರಾಗಾಗಿ 18 ಆನೆಗಳನ್ನು ಅರಣ್ಯ ಇಲಾಖೆ ಗುರುತಿಸಿದ್ದು 2 ತಿಂಗಳ ಮುಂಚಿತವಾಗಿ ಮೈಸೂರಿಗೆ ಗಜಪಡೆ ಆಗಮಿಸಲಿದೆ. ಆಗಸ್ಟ್ 21ರಂದು ಮೈಸೂರಿಗೆ ಗಜಪಯಣ ನಿಗದಿ ಹಿನ್ನೆಲೆ ನಾಲ್ಕು ಹೆಚ್ಚುವರಿ ಅಂಬಾರಿ ಹೊರುವ ಜವಾಬ್ದಾರಿಯನ್ನು ಅಭಿಮನ್ಯು ಹೆಗಲಿಗಿದೆ. 14 ಆನೆಗಳ ಪೈಕಿ ಮೊದಲ ಹಂತದಲ್ಲಿ 9 ಆನೆಗಳು ಆಗಮಿಸಲಿದ್ದು ಎರಡನೇ ಹಂತದಲ್ಲಿ ಐದು ಆನೆಗಳನ್ನು ಕರೆ ತರಲು ತಯಾರಿ ನಡೆಯುತ್ತಿದೆ. … Continue reading 2 ತಿಂಗಳ ಮುಂಚಿತವಾಗಿ ಮೈಸೂರಿಗೆ ಆಗಮಿಸಲಿದೆ ಗಜಪಡೆ