Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರ ನೇಮಕ: ಸರ್ಕಾರ ಆದೇಶ
ಕರ್ನಾಟಕಪ್ರಮುಖಮನರಂಜನೆ

ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರ ನೇಮಕ: ಸರ್ಕಾರ ಆದೇಶ

Share
1 Min Read
SHARE

newsics.com

ಬೆಂಗಳೂರು: ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಸೋಮವಾರ ಈ ಆದೇಶ ಹೊರಡಿಸಿದ್ದು, ಈ ಮೂಲಕ ರಾಜ್ಯದ ರಂಗಭೂಮಿ ಚಟುವಟಿಕೆಗಳಿಗೆ ಚಾಲನೆ ನೀಡಿದ್ದಾರೆ.

ಮೈಸೂರು ರಂಗಾಯಣದ ನಿರ್ದೇಶಕರಾಗಿ ಸತೀಶ್ ತಿಪಟೂರು, ಧಾರವಾಡ ರಂಗಾಯಣದ ನಿರ್ದೇಶಕರಾಗಿ ರಾಜು ತಾಳಿಕೋಟೆ, ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಪ್ರಸನ್ನ ಡಿ. ಸಾಗರ, ಕಲಬುರ್ಗಿ ರಂಗಾಯಣದ ನಿರ್ದೇಶಕರಾಗಿ ಡಾ. ಸುಜಾತಾ ಜಂಗಮ ಶೆಟ್ಟಿ, ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆಗೆ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಡಕೋಳ, ಯಕ್ಷ ರಂಗಾಯಣ ಕಾರ್ಕಳದ ನಿರ್ದೇಶಕರಾಗಿ ವೆಂಕಟರಮಣ ಐತಾಳ ಅವರನ್ನು ನೇಮಕ ಮಾಡಲಾಗಿದೆ.
ರಂಗಾಯಣಗಳ ಕಾರ್ಯ ಚಟುವಟಿಕೆಗಳಿಗೆ ವೇಗ ಕೊಡಲು, ಹಾಗೂ ರಂಗಭೂಮಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ. ಇದಲ್ಲದೆ ವಿವಿಧ ಅಕಾಡೆಮಿಗಳಲ್ಲಿ ಖಾಲಿ ಇದ್ದ ಸದಸ್ಯರ ನೇಮಕಾತಿ ಆದೇಶವನ್ನು ಸಹ ಹೊರಡಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

ಮೈಸೂರು ದಸರಾ ಈ ಬಾರಿ ಬಲು ಅದ್ಧೂರಿ: ಸರ್ಕಾರ ನಿರ್ಧಾರ

ಟಿಬಿ ಡ್ಯಾಂ ದುರಸ್ತಿ ಕಾರ್ಯಕ್ಕೆ ಒಂದಷ್ಟು ನೀರು ಖಾಲಿ ಮಾಡ್ಲೇಬೇಕು: ಡಿಸಿಎಂ

ಸರ್ಕಾರ ನಮ್ಮನ್ನು ಶತ್ರುವಿನಂತೆ ನೋಡುತ್ತಿದೆ-ಪ್ರಮೋದಾ ದೇವಿ

ಯಾವುದೇ ಕ್ಷಣದಲ್ಲಿ ಬೇಕಾದ್ರೂ ದಾಳಿ ಸಾಧ್ಯತೆ: ಇಸ್ರೇಲ್ ಹೇಳಿಕೆ

TAGGED:Appointment of Directors for 6 Rangayanas of the State: Govt Order
Share This Article
Facebook Twitter Copy Link Print
Previous Article ದಿನ ಭವಿಷ್ಯ 13-08-2024 ಮಂಗಳವಾರ, ಕರ್ಕಾಟಕ- ಯಾವುದಕ್ಕೂ ಆತುರ ಬೇಡ, ಕುಂಭ- ಅನಾರೋಗ್ಯ ಸಮಸ್ಯೆ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article ನಿಮಗೆ ಡಯಾಬಿಟೀಸ್ ಇದೆಯೇ?; ಅವಲಕ್ಕಿಯಿಂದ ಈ ರೀತಿ ಮಾಡಿದ್ರೆ ಶುಗರ್ ಮಾಯ!

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?