Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಬೆಂಗಳೂರು ಖಾಸಗಿ ಕಂಪನಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್
ಕರ್ನಾಟಕ

ಬೆಂಗಳೂರು ಖಾಸಗಿ ಕಂಪನಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನ ಜೆ.ಪಿ.ನಗರದ 4ನೇ ಹಂತದಲ್ಲಿರುವ ‘ಬ್ರಾಡ್ ಕಾಂ’ ಕಂಪನಿಗೆ ಬೆಳಗ್ಗೆ 11:50ರ ಸುಮಾರಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬೆದರಿಕೆ ಮೇಲ್ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳಕ್ಕಾಗಮಿಸಿದ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬೆದರಿಕೆ ಮೇಲ್ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿರುವ ಮೂರು ಫೈವ್ ಸ್ಟಾರ್ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿತ್ತು. ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪ್ರಮುಖ ಒಟೆರಾ ಹೋಟೆಲ್ ಸೇರಿದಂತೆ ಬೆಂಗಳೂರಿನ ಮೂರು ಹೋಟೆಲ್‌ಗಳಿಗೆ ಮುಂಜಾನೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ಈ ಮೂಲಕ ಬೆಳ್ಳಂಬೆಳಗ್ಗೆ ಹೋಟೆಲ್ ಮಾಲೀಕರಿಗೆ, ಸಿಬ್ಬಂದಿ ಶಾಕ್ ಆಗಿತ್ತು.

TAGGED:benglurubombthreat
Share This Article
Facebook Twitter Copy Link Print
Previous Article ಶಿವಮೊಗ್ಗದಲ್ಲಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ
Next Article ತರಬೇತಿಗೆ ಆಗಮಿಸಿದ ಶಿಕ್ಷಕಿ ಜೊತೆಗೆ ಅನುಚಿತವಾಗಿ ವರ್ತಿಸಿದ ಸರ್ಕಾರಿ ಶಿಕ್ಷಕ ಅಮಾನತು

Popular Posts

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?