Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಹೆಂಡತಿಯ ಮರ್ಮಾಂಗದೊಳಗೆ ಲಟ್ಟಣಿಗೆ ತುರುಕಿ ಕೊಂದ ಗಂಡ!
ದೇಶಪ್ರಮುಖ

ಹೆಂಡತಿಯ ಮರ್ಮಾಂಗದೊಳಗೆ ಲಟ್ಟಣಿಗೆ ತುರುಕಿ ಕೊಂದ ಗಂಡ!

Share
1 Min Read
SHARE

newsics.com
ವರದಕ್ಷಿಣೆ ನೀಡದಿದ್ದಕ್ಕೆ ಪತ್ನಿಯನ್ನು ಹಿಂಸಿಸಿ ಕೊಂದ ಘಟನೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ಪತಿ ಸುರ್ಜೀತ್‌ ತನ್ನ ಹೆಂಡತಿ ರೇಷ್ಮಾ(28) ಳನ್ನು ಭೀಕರವಾಗಿ ಕೊಂದು ಹಾಕಿದ್ದಾನೆ.

ಪತ್ನಿಯ ಕೈ ಕಾಲುಗಳನ್ನು ಹಗ್ಗದಿಂದ ಬಿಗಿದು ಆಕೆಯ ಖಾಸಗಿ ಅಂಗಕ್ಕೆ ಲಟ್ಟಣಿಗೆ ತುರುಕಿ ಹಿಂಸಿಸಿ ಕೊಂದಿರುವುದಾಗಿ ವರದಿಯಾಗಿದೆ. ಈ ಪ್ರಕರಣ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

ಮರಣೋತ್ತರ ಪರೀಕ್ಷೆಯ ವೇಳೆ ಮಹಿಳೆಯ ಇಡೀ ದೇಹದ ಮೇಲೆ ಗಾಯಗಳ ಗುರುತುಗಳು ಪತ್ತೆಯಾಗಿದ್ದು, ಇದಲ್ಲದೇ ಆಕೆಯ ಮರ್ಮಾಂಗದೊಳಗೆ ವಸ್ತುವಿರುವುದು ಕಂಡುಬಂದಿದೆ. ಬಳಿಕ ಹೊರತೆಗೆದಾಗ ಚಪಾತಿ ಮಾಡುವ ಲಟ್ಟಣಿಗೆಯನ್ನು ತುರುಕಿ ಹಿಂಸಿಸಿರುವುದು ಬೆಳಕಿಗೆ ಬಂದಿದೆ.

ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಲಟ್ಟಣಿಗೆ ಮಹಿಳೆಯ ಕರುಳಿನವರೆಗೂ ತಲುಪಿ ಹಾನಿಗೊಳಿಸಿದ್ದರಿಂದ ಆಕೆ ಸಾವನಪ್ಪಿದ್ದಾಳೆ ಎಂದು ತಿಳಿಸಿದ್ದಾರೆ.

TAGGED:During the post-mortem examinationmarks of injuries were found on the woman's entire body
Share This Article
Facebook Twitter Copy Link Print
Previous Article ಮೂರು ಚೀಲಗಳಲ್ಲಿ ಮಹಿಳೆಯ ದೇಹದ ಭಾಗಗಳು ಪತ್ತೆ!
Next Article ಬಾಂಗ್ಲಾ ಮಾಜಿ ಪ್ರಧಾನಿ ಶೇಕ್ ಹಸೀನಾ ವಿರುದ್ಧ ಕೊಲೆ ಕೇಸ್ ದಾಖಲು!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?