Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತರಬೇತಿಗೆ ಆಗಮಿಸಿದ ಶಿಕ್ಷಕಿ ಜೊತೆಗೆ ಅನುಚಿತವಾಗಿ ವರ್ತಿಸಿದ ಸರ್ಕಾರಿ ಶಿಕ್ಷಕ ಅಮಾನತು
ಕರ್ನಾಟಕ

ತರಬೇತಿಗೆ ಆಗಮಿಸಿದ ಶಿಕ್ಷಕಿ ಜೊತೆಗೆ ಅನುಚಿತವಾಗಿ ವರ್ತಿಸಿದ ಸರ್ಕಾರಿ ಶಿಕ್ಷಕ ಅಮಾನತು

Share
0 Min Read
SHARE

newsics.com

ರಾಯಚೂರು: ತರಬೇತಿಗೆ ಆಗಮಿಸಿದ ಶಿಕ್ಷಕಿ ಜೊತೆಗೆ ಅನುಚಿತವಾಗಿ ವರ್ತಿಸಿದ ರಾಯಚೂರು ಸಮೀಪದ ಯರಮರಸ್ ಸರ್ಕಾರಿ ಆದರ್ಶ ವಿದ್ಯಾಲಯದ ಶಿಕ್ಷಕ ಮೆಹಬೂಬ್ ಅಲಿ ಅವರನ್ನು ಅಮಾನತು ಮಾಡಲಾಗಿದೆ.

ಆರೋಪಿ ಶಿಕ್ಷಕ ಮೆಹಬೂಬ್‌ ಅಲಿ ಶಿಕ್ಷಕಿಗೆ ಅಶ್ಲೀಲವಾಗಿ ಸಂದೇಶ ಕಳುಹಿಸಿದ. ಇದರಿಂದ ಶಿಕ್ಷಕಿಯ ಸಂಬಂಧಿಕರು ಸೋಮವಾರ ಶಾಲೆಗೆ ತೆರಳಿ ಶಿಕ್ಷಕನಿಗೆ ಬಟ್ಟೆ ಹರಿದು ಹೋಗುವಂತೆ ಥಳಿಸಿ, ಕಾಲಿಗೆ ಬೀಳಿಸಿ ಕ್ಷಮೆ ಕೇಳುವಂತೆ ಮಾಡಿದ್ದಾರೆ.

ಪರಿಶೀಲನೆ ನಡೆಸಿದ ಬಿಇಒ ಶಿಕ್ಷಕನ ತಪ್ಪೊಪ್ಪಿಗೆ ಪತ್ರ ಉಲ್ಲೇಖಿಸಿ ಅಮಾನತಿಗೆ ಶಿಫಾರಸು ಮಾಡಿದರು.

Share This Article
Facebook Twitter Copy Link Print
Previous Article ಬೆಂಗಳೂರು ಖಾಸಗಿ ಕಂಪನಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್
Next Article ಮನೆ ಬಳಿ ಬಂದು ಚಪ್ಪಲಿ ಕದ್ದೊಯ್ದ ಬುಸ್ ಬುಸ್ ನಾಗಪ್ಪ: ವಿಡಿಯೋ ‌ನೋಡಿ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?