Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೈಸೂರು ದಸರಾ ಈ ಬಾರಿ ಬಲು ಅದ್ಧೂರಿ: ಸರ್ಕಾರ ನಿರ್ಧಾರ
ಕರ್ನಾಟಕಪ್ರಮುಖ

ಮೈಸೂರು ದಸರಾ ಈ ಬಾರಿ ಬಲು ಅದ್ಧೂರಿ: ಸರ್ಕಾರ ನಿರ್ಧಾರ

Share
2 Min Read
SHARE

newsics.com

ಬೆಂಗಳೂರು: ದಸರಾ ಮಹೋತ್ಸವ ಜನರ ಉತ್ಸವ ಆಗಬೇಕು. ಕಳೆದ ವರ್ಷ ಕೊರೋನಾ, ಬರಗಾಲ ಕಾರಣಕ್ಕೆ ಹೆಚ್ಚು ವಿಜೃಂಭಣೆ ಮಾಡಲಿಲ್ಲ. ಈ ಬಾರಿ ವಿಜೃಂಭಣೆ ಇರಲಿ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ದಸರಾ ಮಹೋತ್ಸವ ಸಂಬಂಧ (Mysore Dasaraಕಳೆದ 2024) ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಹೈ ಪವರ್ ಕಮಿಟಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ಸೂಚನೆ ನೀಡಿದ್ದಾರೆ.

ಈ ಬಾರಿ ದಸರಾ ಅದ್ಧೂರಿತನಕ್ಕೆ ಯಾವುದೇ ಕೊರತೆ ಮಾಡುವುದು ಬೇಡ. ಈ ಬಾರಿ ಮೈಸೂರು ದಸರಾ ವಿಜೃಂಭಣೆಯಿಂದ ನಡೆಯಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಾರಿಯ ಮೈಸೂರು ದಸರಾದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ‌ ಅವಕಾಶ ನೀಡಬೇಕು. ನಮ್ಮ ಕಲಾವಿದರು ಹೆಚ್ಚು ಸಮರ್ಥರಿದ್ದಾರೆ. ಟ್ಯಾಬ್ಲೋಗಳು ಹೆಚ್ಚು ಆಕರ್ಷಕ ಮತ್ತು ಅರ್ಥಪೂರ್ಣವಾಗಿರಬೇಕು. ಕಲೆ, ಸಂಸ್ಕೃತಿ, ಸಾಹಿತ್ಯ, ಕ್ರೀಡೆ, ಆಹಾರ, ವಸ್ತು ಪ್ರದರ್ಶನ, ಕುಸ್ತಿ ಪ್ರದರ್ಶನ, ದೀಪಾಂಲಕಾರ ಸೇರಿ ಪ್ರತಿ ಆಕರ್ಷಣೀಯ ಮತ್ತು ಅರ್ಥಪೂರ್ಣ ಆಗಿರಬೇಕು. ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾರ್ಥಕ‌ ಕೆಲಸಗಳ ಪ್ರದರ್ಶನ ಮತ್ತು ತಿಳಿವಳಿಕೆ ಮೂಡಿಸಬೇಕು ಎಂದು ಸಭೆಯಲ್ಲಿ ಸಿಎಂ ತಿಳಿಸಿದರು.

ವಿಜೃಂಭಣೆಯ ನಾಡಹಬ್ಬಕ್ಕೆ ಅಗತ್ಯವಿದ್ದಷ್ಟು ಹಣವನ್ನು ನೀಡುತ್ತೇವೆ. ದೀಪಾಲಂಕಾರ ಈ ಬಾರಿ 21 ದಿನ ಇರಲಿ. ಯುವ ದಸರಾ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲೆ, ಪ್ರತಿಭೆ ಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿ. ಗೋಲ್ಡ್ ಕಾರ್ಡ್‌ಗಳನ್ನು ಮುಂಚಿತವಾಗಿ ಮಾಡಿ. ಪಾರ್ಕಿಂಗ್, ಟ್ರಾಫಿಕ್, ಬಂದೋಬಸ್ತ್ ಕಡೆಗೆ ಪೊಲೀಸ್ ಇಲಾಖೆ ಹೆಚ್ಚಿನ ಗಮನ ಕೊಡಬೇಕು. ಕರ್ನಾಟಕ ಸಂಭ್ರಮ 50 ನವೆಂಬರ್‌ವರೆಗೂ ನಡೆಯಲಿದೆ. ದಸರಾದಲ್ಲಿ ಇದನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮ ರೂಪಿಸಿ ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದ್ದಾರೆ.
ಏರ್ ಶೋಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು ಮನವಿ ಮಾಡಲಾಗುವುದು. ಸ್ವಲ್ಪ ಹೆಚ್ಚಿನ ಸಮಯ ಏರ್ ಶೋ ನಡೆಸಲೂ ವಿನಂತಿಸಲಾಗುವುದು. ಅಧಿಕಾರಿಗಳು ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು. ಮಾಮೂಲು ಹಳೆ ಪದ್ಧತಿಗಳಲ್ಲೇ ಮಾಡುವುದಕ್ಕಿಂತ ಅಪ್‌ಗ್ರೇಡ್‌ (ಉನ್ನತೀಕರಿಸಿ) ಮಾಡಿ ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ.
ದಸರಾ ಉದ್ಘಾಟನೆ ಯಾರಿಂದ ಮಾಡಿಸಬೇಕು ಎನ್ನುವ ತೀರ್ಮಾನವನ್ನು ಮುಖ್ಯಮಂತ್ರಿಗಳಿಗೆ ಒಪ್ಪಿಸಿ ಸಭೆ ನಿರ್ಧರಿಸಿತು.

ಸರ್ಕಾರ ನಮ್ಮನ್ನು ಶತ್ರುವಿನಂತೆ ನೋಡುತ್ತಿದೆ-ಪ್ರಮೋದಾ ದೇವಿ

ಯಾವುದೇ ಕ್ಷಣದಲ್ಲಿ ಬೇಕಾದ್ರೂ ದಾಳಿ ಸಾಧ್ಯತೆ: ಇಸ್ರೇಲ್ ಹೇಳಿಕೆ

ನಾಳೆಯಿಂದ ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

TAGGED:Mysore Dussehra will be grand this time: Government decision
Share This Article
Facebook Twitter Copy Link Print
Previous Article ಟಿಬಿ ಡ್ಯಾಂ ದುರಸ್ತಿ ಕಾರ್ಯಕ್ಕೆ ಒಂದಷ್ಟು ನೀರು ಖಾಲಿ ಮಾಡ್ಲೇಬೇಕು: ಡಿಸಿಎಂ
Next Article ಶುಭೋದಯ… ಇಂದಿನ ಪಂಚಾಂಗ, 13-08-2024 ಮಂಗಳವಾರ, ಇವತ್ತಿನ ವಿಶೇಷ ಏನು? ಇಂದಿನ ಸುಭಾಷಿತದಲ್ಲೇನಿದೆ?

Popular Posts

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

You Might Also Like

ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?