Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಲೇಡಿ ಸೂಪರ್ ಸ್ಟಾರ್‌ ನಯನತಾರಾ ತೋಳಿನಲ್ಲಿ ಅವಳಿ ಮಕ್ಕಳ ತುಂಟಾಟ!
ಪ್ರಮುಖಮನರಂಜನೆ

ಲೇಡಿ ಸೂಪರ್ ಸ್ಟಾರ್‌ ನಯನತಾರಾ ತೋಳಿನಲ್ಲಿ ಅವಳಿ ಮಕ್ಕಳ ತುಂಟಾಟ!

Share
1 Min Read
SHARE

newsics.com

ನಯನತಾರಾ ಜೀವನದಲ್ಲಿ ತಮ್ಮ ವೃತ್ತಿ ಜೀವನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ನಟಿಯಾಗಿದ್ದಾರೆ. ಶಿಸ್ತಿನ ನಯನತಾರಾ ಅವರಿಗೆ ಲೇಡಿ ಸೂಪರ್ ಸ್ಟಾರ್ ಎಂಬ ಬಿರುದು ಕೂಡ ಇದೆ. ನಯನತಾರಾ ಸಾಮಾನ್ಯ ನಟಿಯಿಂದ ದಕ್ಷಿಣ ಭಾರತದ ಸೂಪರ್ ಹೀರೋಯಿನ್ ಆಗಿ ಬಹುಬೇಗ ಬೆಳೆದ್ರು. ನೋಡುಗರಿಗೆ ಇದೊಂದು ದಿಢೀರ್ ಸಾಧನೆಯಂತೆ ಕಂಡರೂ ಜೀವನದಲ್ಲಿ ಆ ಮಟ್ಟಕ್ಕೆ ಬರಲು ನೈನ್ಸ್ ಶ್ರಮಿಸಿದ್ದಾರೆ.

ಮದುವೆಯ ನಂತರ ನಟಿ ಈಗ ಎರಡು ಮಕ್ಕಳ ತಾಯಿ ಆಗಿದ್ದಾರೆ. ವೃತ್ತಿಜೀವನ ಮತ್ತು ಕೌಟುಂಬಿಕ ಜೀವನವನ್ನು ಬ್ಯಾನೆಲ್ಸ್ ಮಾಡುತ್ತಾ ಮುಂದೆ ಸಾಗಿದ್ದಾರೆ. ಬಾಡಿಗೆ ತಾಯ್ತನದ ಮೂಲಕ ನಯನತಾರಾ ಮಕ್ಕಳನ್ನು ಪಡೆದಿದ್ದಾರೆ. ನಯನತಾರಾ ಮತ್ತು ವಿಘ್ನೇಶ್ ಅವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ.

ಉಯಿರ್ ಮತ್ತು ಉಲಕಂ ಎಂಬ ಮುದ್ದು ಮುದ್ದಾಗಿರುವ ಮಕ್ಕಳು ಬಂದ ನಂತರ ನಯನತಾರಾ ಜೀವನದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ತಮ್ಮ ವೈಯಕ್ತಿಕ ಜೀವನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ನಯನತಾರಾ ಅವರು ತಮ್ಮದೇ ಆದ ಸೋಶಿಯಲ್ ಮೀಡಿಯಾ ಅಕೌಂಟ್ ನಲ್ಲಿ ಮಕ್ಕಳೊಂದಿಗಿನ ಫೋಟೋಗಳನ್ನೇ ಹೆಚ್ಚಾಗಿ ಶೇರ್ ಮಾಡ್ತಾರೆ.

ಇದೀಗ ನಯನತಾರಾ ಅವರು ಉರಾ ಮತ್ತು ಉಲಾ ಅವರೊಂದಿಗಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಚಿತ್ರೀಕರಣಕ್ಕೆ ಹೋಗುವ ಮುನ್ನ ಕೆಲ ಕಾಲ ತಮ್ಮ ಮಕ್ಕಳೊಂದಿಗೆ ಎಂಜಾಯ್ ಮಾಡುತ್ತಿದ್ದೇನೆ ಎಂದು ನಟಿ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.ಪೋಸ್ಟ್ ಲೈಕ್ ಹಾಗೂ ಕಮೆಂಟ್ಗಳು ಹರಿದ ಬರ್ತಿದೆ. ಲವ್ ದಿಸ್, ಮಮ್ ಆನ್ ಡ್ಯೂಟಿ ಎಂಬ ಕಮೆಂಟ್ ಗಳು ಬರುತ್ತಿವೆ. ಈ ನಡುವೆ ಮಕ್ಕಳ ಜೊತೆ ನಯನತಾರಾ ಕಂಡು ಫ್ಯಾನ್ಸ್ ಕೂಡ ಖುಷ್ ಆಗಿದ್ದಾರೆ.

TAGGED:Nayanthara is an actress who gives a lot of importance to her career in life.
Share This Article
Facebook Twitter Copy Link Print
Previous Article ನೈಟ್ ಡ್ಯೂಟಿ ವೈದ್ಯೆಗೆ ರೇಪ್‌ ಆದ್ರೆ ಇನ್ನೆಲ್ಲಿ ರಕ್ಷಣೆ; ಆಶಿಕಾ ರಂಗನಾಥ್ ಹೇಳಿದ್ದೇನು?
Next Article ಅಸಭ್ಯವಾಗಿ ಮೆಸೇಜ್ ಮಾಡಿ ಮಂಚಕ್ಕೆ ಕರೆದ ಶಿಕ್ಷಕನಿಗೆ ಧರ್ಮದೇಟು; ಸಭ್ಯತೆಯ ಪಾಠ ಕಲಿಸಿದ ಜನ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?