ಟಿಬಿ ಡ್ಯಾಂ ದುರಸ್ತಿ ಕಾರ್ಯಕ್ಕೆ ಒಂದಷ್ಟು ನೀರು ಖಾಲಿ ಮಾಡ್ಲೇಬೇಕು: ಡಿಸಿಎಂ

newsics.com ಬೆಂಗಳೂರು: ತುಂಗಭದ್ರಾ ಅಣೆಕಟ್ಟೆಯ ಗೇಟ್ ದುರಸ್ತಿ ಕಾರ್ಯ ಆರಂಭವಾಗಿದ್ದು, ನೀರಿನ ಪ್ರಮಾಣ ಕಡಿಮೆ ಮಾಡದ ಹೊರತಾಗಿ ದುರಸ್ತಿ ಕಾರ್ಯ ಸಾಧ್ಯವಿಲ್ಲ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ನೀರಾವರಿ ನಿಗಮ ನಮ್ಮೊಬ್ಬರ ಅಧಿಕಾರ ವ್ಯಾಪ್ತಿಯಲ್ಲಿ ಬರುವುದಿಲ್ಲ. ಕೇಂದ್ರ ಹಾಗೂ ಮೂರು ರಾಜ್ಯಗಳ ಸದಸ್ಯರೂ ಇದರಲ್ಲಿ ಇರುತ್ತಾರೆ. ಗೇಟ್ ಚೈನ್ ಕಿತ್ತು ಹೋದ ಪ್ರಕರಣದ ಬಗ್ಗೆ ಎಲ್ಲರಿಗೂ ತಕ್ಷಣ ಮಾಹಿತಿ ನೀಡಲಾಗಿದೆ ಎಂದರು. ಅಣೆಕಟ್ಟೆ ಸುರಕ್ಷತಾ … Continue reading ಟಿಬಿ ಡ್ಯಾಂ ದುರಸ್ತಿ ಕಾರ್ಯಕ್ಕೆ ಒಂದಷ್ಟು ನೀರು ಖಾಲಿ ಮಾಡ್ಲೇಬೇಕು: ಡಿಸಿಎಂ